APL ಮತ್ತು BPL ಕಾರ್ಡುದಾರರಿಗೆ ಆಯುಷ್ಮನ್ ಭಾರತ್ ಆರೋಗ್ಯ ಕಾರ್ಡನ್ನು ಕೂಡ ನೀಡಲಾಗುತ್ತಿದೆ.

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ.

ಈ ಲೇಖನದಲ್ಲಿ ತಿಳಿಸುವುದೇನೆಂದರೆ ಎಪಿಎಲ್ ಮತ್ತು ಬಿಪಿಎಲ್ ಕಾಡುದಾರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ. ಎಪಿಎಲ್ ಕಾರ್ಡ್ ಇರುವವರು ಮತ್ತು ಬಿಪಿಎಲ್ ಕಾರ್ಡ್ ಇರುವವರು ಇಬ್ಬರೂ ಕೂಡ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡನ್ನು ಪಡೆಯಬಹುದು ಎಂದು ಸರ್ಕಾರವು ತಿಳಿಸಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನಿಂದ ಜನರಿಗೆ ತುಂಬಾ ಉಪಯೋಗವಿದೆ. ಆರೋಗ್ಯ ವಿಚಾರದಲ್ಲಿ ಹೆಚ್ಚಿನ ಉಪಯೋಗವು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನಿಂದ ಎಪಿಎಲ್ ಮತ್ತು ಬಿಪಿಎಲ್ ಕಾರ್ಡು ಇರುವ ಪ್ರತಿಯೊಬ್ಬರಿಗೂ ಕೂಡ ಪ್ರಯೋಜನ ದೊರಕುತ್ತದೆ ಎಂದು ಹೇಳಬಹುದು.

WhatsApp Group Join Now
Telegram Group Join Now

ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯ ಎಂಬುದು ತುಂಬಾ ಮುಖ್ಯವಾದ ಹಂಶವಾಗಿದೆ. ಎಷ್ಟು ಹಣವಿದೆ ಎಂಬುದು ಮುಖ್ಯವಲ್ಲ ಎಷ್ಟು ಆರೋಗ್ಯವಂತರಾಗಿ ಇದ್ದೇವೆ ಎನ್ನುವುದು ತುಂಬಾ ಮುಖ್ಯ. ಆದರೆ ಬಡವರು ಕಾಯಿಲೆ ಬಂದರೆ ಆಸ್ಪತ್ರೆಗೆ ಹೋಗಿ ತೋರಿಸಲು ಭಯಪಡುತ್ತಾರೆ. ಏಕೆ ಭಯಪಡುತ್ತಾರೆ ಎಂದರೆ ಅಲ್ಲಿ ನಮ್ಮ ಕಾಯಿಲೆಗೆ ಚಿಕಿತ್ಸೆ ನೀಡಿ ಎಷ್ಟು ಹಣವನ್ನು ಕೇಳುತ್ತಾರೆ ಆ ಹಣವನ್ನು ಪಾವತಿ ಮಾಡಲು ನಮಗೆ ಸಾಧ್ಯವಾಗುತ್ತದೆಯೇ ಎಂಬ ಪ್ರಶ್ನೆಗಳು ಮೂಡುತ್ತವೆ. ಬಡವರಿಗೆ ಆಸ್ಪತ್ರೆಯಲ್ಲಿ ತೋರಿಸಿ ಚಿಕಿತ್ಸೆಯನ್ನು ಪಡೆದುಕೊಳ್ಳಲು ಆಗುವುದಿಲ್ಲ ಆಸ್ಪತ್ರೆಯ ಹಣ ಬಿಲ್ ಕಟ್ಟಲು ಸಾಧ್ಯವಾಗುವುದಿಲ್ಲ.

ಆದ್ದರಿಂದಾಗಿ ಪ್ರತಿಯೊಬ್ಬರೂ ಕೂಡ ಆರೋಗ್ಯ ವಿಮೆ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ಗಳನ್ನು ಮಾಡಿಸಿಕೊಂಡಿರುತ್ತಾರೆ. ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಗಳಲ್ಲಿ ಕೆಲವು ಬದಲಾವಣೆ ಗಳನ್ನು ಮಾಡಲಾಗಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಗಳಲ್ಲಿ ಯಾವ ರೀತಿಯ ಬದಲಾವಣೆಗಳನ್ನು ಮಾಡಿದ್ದಾರೆ ಎಂದು ತಿಳಿದುಕೊಳ್ಳೋಣ. ರಾಜ್ಯ ಸರ್ಕಾರವು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಗಳಲ್ಲಿ ಬದಲಾವಣೆ ತಂದಿದ್ದು ಮುಂಚೆಗಿಂತ ಈಗ ಜನಗಳು ಹೆಚ್ಚಿನ ಉಪಯೋಗಗಳನ್ನು ಪಡೆದುಕೊಳ್ಳುವಂತಾಗಿದೆ, ಎಂದೇ ಹೇಳಬಹುದು.

ಇದನ್ನು ಓದಿ :- ಮಾತೃಭಾಷೆಯನ್ನು ಬಳಸಿಕೊಂಡು ಟೈಪಿಂಗ್ ಮಾಡಿ ! ಲಕ್ಷಾಂತರ ಹಣವನ್ನು ಸಂಪಾದಿಸಿ. How to earn money from home ! ಇಲ್ಲಿದೆ ಸಂಪೂರ್ಣವಾದ ವಿವರ.

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನಲ್ಲಿ ಬದಲಾವಣೆ ಏನು ಎಂಬುದನ್ನು ತಿಳಿದುಕೊಳ್ಳಿ !

ಭಾರತ ಆರೋಗ್ಯ ಕಾರ್ಡ್ ನಿಂದ ಬಡವರಿಗೆ ಎಲ್ಲರಿಗೂ ಕೂಡ ತುಂಬಾ ಉಪಯೋಗವಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಆರೋಗ್ಯ ಎಂಬುದು ತುಂಬಾ ಮುಖ್ಯವಾದ ಅಂಶ. ಸಿಎಂ ಸಿದ್ದರಾಮಯ್ಯನವರು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡನ್ನು “ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ” ಎಂಬುದಾಗಿ ಹೆಸರನ್ನು ಬದಲಾವಣೆ ಮಾಡಿದೆ. ಇದೀಗ ಕರ್ನಾಟಕ ಸರ್ಕಾರವು ಕಾಡುಗಳನ್ನು ಬಿಡುಗಡೆ ಮಾಡಲಿದ್ದು ಕೆಪಿಎಲ್ ಮತ್ತು ಬಿಪಿಎಲ್ ದಾರಾರು ಈ ಕಾರ್ಡನ್ನು ಪಡೆದುಕೊಂಡು ಈ ಕಾರ್ಡ್ ನ ಉಪಯೋಗಗಳನ್ನು ಪಡೆಯಬಹುದಾಗಿದೆ.

ಡಿಸೆಂಬರ್ 7ರಂದು ಸಿಎಂ ಸಿದ್ದರಾಮಯ್ಯನವರು ಹೊಸ ಕಾರ್ಡಿಗೆ ಚಾಲನೆ ನೀಡಿದ್ದಾರೆ. ರಾಜ ಆರೋಗ್ಯ ಇಲಾಖೆಯು ಸದ್ಯಕ್ಕೆ 5.9 ಕೋಟಿ ಹೆಲ್ತ್ ಕಾರ್ಡ್ಗಳನ್ನು ನೀಡಬೇಕೆಂದು ನಿರ್ಧರಿಸಿದೆ.ಕರ್ನಾಟಕದ ಜನಸಾಮಾನ್ಯರಿಗೆ ಉತ್ತಮವಾದ ಚಿಕಿತ್ಸೆ ನೀಡಬೇಕು ಎಂಬುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಹೇಳಬಹುದು.

ಆಯುಷ್ಮಾನ್ ಪ್ರಧಾನ ಮಂತ್ರಿ ಜನ ಆರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್ ನ ಅನುಕೂಲಗಳು ಹೀಗಿವೆ !

  • ರಾಜ್ಯದ ಬಿಪಿಎಲ್ ದಾರಾರು ಕರ್ನಾಟಕ ರಾಜ್ಯದಲ್ಲದೆ ಇತರ ರಾಜ್ಯದಲ್ಲಿಯೂ ಕೂಡ ಈ ಕಾರ್ಡ್ ನ ಮುಖಾಂತರ ಆರೋಗ್ಯ ಸೌಲಭ್ಯವನ್ನು ಪಡೆಯಬಹುದು.
  • ಸದ್ಯಕ್ಕೆ ಆಯುಷ್ಮಾನ್ ಪ್ರಧಾನಮಂತ್ರಿ ಜನ ಆರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡನ್ನು 5.9 ಕೋಟಿ ಜನಗಳಿಗೆ ನೀಡಲಾಗುವುದು ಎಂದು ಸರ್ಕಾರವು ನಿರ್ಧರಿಸಿದೆ.
  • ಈ ಹೊಸದಾದ ಆರೋಗ್ಯ ಕಾರ್ಡ್ ಗೆ 34% ರಷ್ಟು ಕೇಂದ್ರ ಸರ್ಕಾರದಿಂದ ಅನುದಾನ ದೊರಕಿದೆ. 66% ರಷ್ಟು ರಾಜ್ಯ ಸರ್ಕಾರದಿಂದ ಅನುದಾನ ದೊರಕಿದೆ.
  • ಬಿಪಿಎಲ್ ಕಾರ್ಡ್ ಇರುವ ಸದಸ್ಯರು ತಮ್ಮ ಕುಟುಂಬದ ಪ್ರತಿಯೊಬ್ಬರಿಗೂ ಕೂಡ 5 ಲಕ್ಷ ರೂಪಾಯಿ ಚಿಕಿತ್ಸೆಯನ್ನು ಪಡೆಯಬಹುದು.

ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಮತ್ತೆ ಸಿಗೋಣ ಮುಂದಿನ ಲೇಖನದೊಂದಿಗೆ.

Leave a Comment