ಹೊಸ BPL ಮತ್ತು APL ಕಾರ್ಡ್ಗೆ ಅರ್ಜಿ ಸಲ್ಲಿಸುವ ಅವರಿಗೂ ಮತ್ತೊಂದು ಅವಕಾಶ ನೀಡಿದ ರಾಜ್ಯ ಸರ್ಕಾರ.! ಹೊಸದಾಗಿ ಅರ್ಜಿ ಸಲ್ಲಿಸಲು ಇದೇ ಕೊನೆಯ ಅವಕಾಶ.?

ಎಲ್ಲರಿಗೂ ನಮಸ್ಕಾರ..

ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸದಾಗಿ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಮತ್ತೊಂದು ಅವಕಾಶವನ್ನು ನೀಡುತ್ತಿದೆ ಸದ್ಯ ಈಗಾಗಲೇ ಹೊಸದಾಗಿ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಎರಡು ಬಾರಿ ಅವಕಾಶವನ್ನು ನೀಡಿದ್ದು ಈ ಸಮಯದಲ್ಲಿ ಸರ್ವ ಸಮಸ್ಯೆಗಳು ಅಂದರೆ ತಾಂತ್ರಿಕ ದೋಷಗಳು ಉಂಟಾದ ಕಾರಣ  ಹೆಚ್ಚಿನ ಜನರು ಅರ್ಜಿ ಸಲ್ಲಿಸಲು ಸಾಧ್ಯವಾಗಿರದ ಕಾರಣ ಇದನ್ನೆಲ್ಲಾ ಗಮನಿಸಿದ ರಾಜ್ಯ ಸರ್ಕಾರ ಈಗಾಗಲೇ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್  ಕಾರ್ಡಿನ ತಿದ್ದುಪಡಿಗೆ ಅವಕಾಶವನ್ನು ನೀಡಿದೆ ಸದ್ಯ ಇದೀಗ ಹೊಸದಾಗಿ ಅರ್ಜಿ ಸಲ್ಲಿಸುವವರೆಗೂ ಕೂಡ ಸರ್ಕಾರದಿಂದ ಮತ್ತೊಂದು ಅವಕಾಶವನ್ನು ನೀಡುತ್ತಿದ್ದು ಒಂದು ವೇಳೆ ನೀವು ಏನಾದರೂ ಹೊಸದಾಗಿ ಎಪಿಎಲ್ ಕಾರ್ಡ್ ಮತ್ತು ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಎಂದುಕೊಂಡಿದ್ದರೆ ಅರ್ಜಿ  ಸಲ್ಲಿಸಲು ಇದೇ ಕೊನೆಯ ಅವಕಾಶ ಎಂದೇ ಹೇಳಬಹುದು ಈ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.

WhatsApp Group Join Now
Telegram Group Join Now

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ 

ಹೊಸ BPL ಮತ್ತು APL ಕಾರ್ಡ್ಗೆ ಅರ್ಜಿ ಸಲ್ಲಿಸುವ ಅವರಿಗೂ ಮತ್ತೊಂದು ಅವಕಾಶ ನೀಡಿದ ರಾಜ್ಯ ಸರ್ಕಾರ.!

ಹೌದು ಈಗಾಗಲೇ BPL ಮತ್ತು APL  ಕಾರ್ಡಿನ ತಿದ್ದುಪಡಿ ಮಾಡಿಸಿಕೊಳ್ಳಲು ಸರ್ಕಾರದಿಂದ ಇದೆ ಅಕ್ಟೋಬರ್ ಐದನೇ ದಿನಾಂಕದಿಂದ 14ನೇ ದಿನಾಂಕದವರೆಗೆ ಕಾಲಾವಕಾಶವನ್ನು ನೀಡಿದೆ ಅದು ಕೂಡ ಈ ಬಾರಿಯೂ ಸಹ ಯಾವುದೇ ರೀತಿಯ ಸರ್ವ ಸಮಸ್ಯೆಗಳು ಉಂಟಾಗಬಾರದು ಎಂದು ಆಹಾರ ಇಲಾಖೆಯಿಂದ ಕೆಲವು ಯೋಜನೆಗಳನ್ನು ತಯಾರಿಸಿ ಸುಮಾರು 9 ದಿನಗಳು  ತಿದ್ದುಪಡಿ ಮಾಡಿಸಿಕೊಳ್ಳುವವರಿಗೆ ಅವಕಾಶವನ್ನು ಕಲ್ಪಿಸಿದ್ದು ಈ ಬಾರಿ ಮೂರು ಭಾಗಗಳನ್ನಾಗಿ ರಾಜ್ಯದ ಜಿಲ್ಲೆಗಳನ್ನು ವಿಭಜನೆ ಮಾಡಿದ್ದು   ಒಂದೊಂದು ಭಾಗಗಳಿಗೆ ಮೂರು ಮೂರು ದಿನಗಳ ಕಾಲಾವಕಾಶವನ್ನು ನೀಡಿದೆ ಬೆಂಗಳೂರು ಒಳ್ಳೆಯ ಉತ್ತರ ಕನ್ನಡ ವಲಯ ದಕ್ಷಿಣ ಕನ್ನಡ ವಲಯ ಈ ರೀತಿ ಮೂರು ಭಾಗಗಳನ್ನಾಗಿ ವಿಭಜನೆ ಮಾಡಿದ್ದು ಪ್ರತಿ ಭಾಗಗಳಿಗೆ ಮೂರು ಮೂರು ದಿನಗಳ ತಿದ್ದುಪಡಿಯ ಅವಕಾಶವನ್ನು ನೀಡಿದ ಇದರಿಂದ ರಾಜ್ಯದಲ್ಲಿ ಎಲ್ಲರೂ ಒಂದೇ ಬಾರಿ ಅರ್ಜಿ  ಸಲ್ಲಿಸುವ ಸಮಸ್ಯೆ ಆಗಬಾರದು ಇದರಿಂದ ಸರ್ವ ಸಮಸ್ಯೆ ಉಂಟಾಗಬಾರದು ಎಂಬ ದೃಷ್ಟಿಯಿಂದ ಆಹಾರ ಇಲಾಖೆ ಈ ರೀತಿಯ ಒಂದು ಯೋಜನೆಯನ್ನು ತಯಾರಿಸಿದೆ.

 ಸದ್ಯ ಈಗಾಗಲೇ ಒನ್ ಬೆಂಗಳೂರು ಒನ್ ಗ್ರಾಮ ಒನ್ ಸಹಾಯ ಕೇಂದ್ರಗಳಲ್ಲಿ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ಕಲ್ಪಿಸಲಾಗಿದೆ ಆದರೆ ಈಗಾಗಲೇ ರಾಜ್ಯ ಸರ್ಕಾರ ನೀಡಿದ ಅವಕಾಶದಲ್ಲಿ ಹೊಸ ಬಿಪಿಎಲ್ ಕಾರ್ಡ್ ಮತ್ತು ಅರ್ಜಿ ಸಲ್ಲಿಸುವವರ  ಸ್ಟೇಟಸ್ ನ ಬಗ್ಗೆ ಮತ್ತು ಹೊಸದಾಗಿ ಅರ್ಜಿ ಸಲ್ಲಿಸಲು ಇನ್ನೂ ಕೂಡ ಕಾಯುತ್ತಿರುವವರಿಗೆ ಸರ್ಕಾರ ಮತ್ತೊಂದು ಸೂಚನೆ ನೀಡಿದೆ ಇನ್ನು ಕೆಲವೇ ದಿನಗಳಲ್ಲಿ ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಅವಕಾಶವನ್ನು ನೀಡಲಾಗುತ್ತಿದೆ.

ಹೊಸದಾಗಿ ಅರ್ಜಿ ಸಲ್ಲಿಸಲು ಇದೇ ಕೊನೆಯ ಅವಕಾಶ.?

ಹೌದು ಹೊಸದಾಗಿ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಮತ್ತೊಂದು ಅವಕಾಶವನ್ನು ನೀಡುತ್ತಿದೆ ಈಗಾಗಲೇ ತಿಳಿಸಿದ ಹಾಗೆ ಅಕ್ಟೋಬರ್ 5 ನೇ ದಿನಾಂಕದಿಂದ ಅಕ್ಟೋಬರ್ 14ನೇ ದಿನಾಂಕದವರೆಗೆ ತಿದ್ದುಪಡಿ ಮಾಡಿಸುವವರಿಗೆ ಸರ್ಕಾರದಿಂದ ಅವಕಾಶವನ್ನು ಕಲ್ಪಿಸಿದೆ ಇನ್ನು ಮುಂದಿನ ಕೆಲವೇ ದಿನಗಳಲ್ಲಿ ಅಂದರೆ ಅಕ್ಟೋಬರ್ ನ ಕೊನೆಯ ವಾರದಲ್ಲಿ ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಲಿದ್ದು ಇನ್ನೂ ಕೆಲವೇ ದಿನಗಳಲ್ಲಿ ಈ ಹಿಂದೆ ಅರ್ಜಿ ಸಲ್ಲಿಸಿರುವವರ ಸ್ಟೇಟಸ್ ಬಗ್ಗೆ ಮಾಹಿತಿ ನೀಡಲಾಗುತ್ತದೆ ಅಂದರೆ ಅವರ ಅರ್ಜಿಯ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡುವುದಾಗಿ ಸೂಚನೆ ನೀಡಿದೆ ಇನ್ನು ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಅಕ್ಟೋಬರ್ ನ ಕೊನೆಯ ವಾರದಲ್ಲಿ ಮತ್ತೊಂದು ಅವಕಾಶ ನೀಡಲಿದ್ದು ಈ ಅವಕಾಶವನ್ನು ಅರ್ಜಿ ಸಲ್ಲಿಸಲು ಬಯಸುತ್ತಿರುವವರು ಸರಿಯಾಗಿ ಉಪಯೋಗಿಸಿಕೊಳ್ಳಬೇಕಾಗಿ ಸರ್ಕಾರದಿಂದ ಸೂಚನೆಯನ್ನು ನೀಡಿದೆ. 

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ 

ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡಿಗೆ ಯಾರೆಲ್ಲಾ ಈ ಬಾರಿ ಅರ್ಜಿ ಸಲ್ಲಿಸಬಹುದು.?

ಹೊಸ ಬಿಪಿಎಲ್ ಮತ್ತು ಬಿಪಿಎಲ್ ಕಾರ್ಡಿಗೆ ಈಗಾಗಲೇ ಅಂದರೆ ಈ ಹಿಂದೆ ಅರ್ಜಿ ಸಲ್ಲಿಸಿದ್ದರೆ ಅಂತಹವರಿಗೆ ಇನ್ನು ಕೆಲವೇ ದಿನಗಳಲ್ಲಿ ಅದರ ಸ್ಟೇಟಸ್ ಅನ್ನು ಬಿಡುಗಡೆ ಮಾಡಲಾಗುತ್ತದೆ ಅಂದರೆ ಅದರ ಪ್ರಕ್ರಿಯೆ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ ಹಾಗೆ ನೀವು ಒಂದು ವೇಳೆ ಈ ಹಿಂದೆ ಅರ್ಜಿ ಸಲ್ಲಿಸಬೇಕು ಎಂದುಕೊಂಡಿದ್ದು ಇನ್ನೂ ಕೂಡ ಅರ್ಜಿ ಸಲ್ಲಿಸಿ ಇಲ್ಲದಿದ್ದರೆ ಈ ಅವಕಾಶದಲ್ಲಿ ಅರ್ಜಿ ಸಲ್ಲಿಸಬಹುದು ಹಾಗೆ ಮುಂದೆ ಬರುವ ಸ್ಟೇಟಸ್ ನಲ್ಲಿ  ನಿಮ್ಮ ಅರ್ಜಿಯ ಸ್ಟೇಟಸ್ ಅನ್ನು ಚೆಕ್ ಮಾಡಿಕೊಂಡು ಮರು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಇದೇ ಅಕ್ಟೋಬರ್ ಕೊನೆಯ ವಾರದಲ್ಲಿ ಅವಕಾಶವನ್ನು ಕಲ್ಪಿಸುವುದಾಗಿ ರಾಜ್ಯ ಸರ್ಕಾರ ಸೂಚನೆಯನ್ನು ನೀಡಿದೆ ಹಾಗಾಗಿ ಒಂದುವೇಳೆ ನೀವು ಎಪಿಎಲ್ ಕಾರ್ಡ್ ಅಥವಾ ಬಿಬಿಎಲ್ ಕಾರ್ಡ್ ತಿದ್ದುಪಡಿ ಮಾಡಿಸಬೇಕಾದಲ್ಲಿ  ಅಕ್ಟೋಬರ್ 14 ನೇ ದಿನಾಂಕದವರೆಗೆ ಅವಕಾಶ  ಇದ್ದು ನಂತರ ನಿಮ್ಮ ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು .

ಹೊಸ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಲ್ಲಿ.?

ಆಹಾರ ಇಲಾಖೆಯಿಂದ  ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ನೀಡಿದ್ದು ತಿದ್ದುಪಡಿ ಮಾಡಿಸಲು ಗ್ರಾಮಒನ್ ಸಹಾಯ ಕೇಂದ್ರ, ಬೆಂಗಳೂರು ಒನ್ ಸಹಾಯ ಕೇಂದ್ರಗಳಲ್ಲಿ  ಅವಕಾಶವನ್ನು ನೀಡಲಾಗಿದೆ ಅದೇ ಕೇಂದ್ರಗಳಲ್ಲಿ ಅಕ್ಟೋಬರ್ ನ ಕೊನೆವಾರದಲ್ಲಿ ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ ನೀವು ಕೂಡ ಹೊಸದಾಗಿ ಬಿಪಿಎಲ್ ಮತ್ತೆ ಎಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಎಂದುಕೊಂಡಿದ್ದಾರೆ ಸರ್ಕಾರದ ಸೂಚನೆಗಳನ್ನು ಪಾಲಿಸಬೇಕು ಧನ್ಯವಾದಗಳು…

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ 

Leave a Comment