PUC ಪಾಸಾದವರಿಗೆ ಉದ್ಯೋಗವಕಾಶ ! ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಕೂಡಲೇ ಅರ್ಜಿ ಸಲ್ಲಿಸುವ ಮುಖಾಂತರ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿರಿ.

ಎಲ್ಲರಿಗೂ ನಮಸ್ಕಾರ…

ಕರ್ನಾಟಕದಲ್ಲಿನ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿಯ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತಿಯುಳ್ಳ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿರಿ ಸರ್ಕಾರಿ ಹುದ್ದೆ ಪಡೆಯಿರಿ. ಈ ಹುದ್ದೆಗೆ ಪಿಯುಸಿ ಪಾಸಾದ ಯಾವ ಅಭ್ಯರ್ಥಿಗಳು ಬೇಕಾದರೂ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬಹುದು ನೀವು ಕೂಡ ದ್ವಿತಿ ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ ಹಾಗಾದ್ರೆ ಈ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಮುಖಾಂತರ ಒಂದೊಳ್ಳೆ ಅತ್ಯುತ್ತಮವಾದ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿರಿ ಯಾವ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿಯ ಹುದ್ದೆಗಳು ಖಾಲಿ ಇದೆ ಹಾಗೂ ಆ ಹುದ್ದೆಗಳ ಅರ್ಹತಾ ಮಾನದಂಡಗಳು ಏನು, ಮತ್ತು ಯಾವ ದಾಖಲಾತಿಗಳು ಬೇಕು ಅರ್ಜಿ ಸಲ್ಲಿಸಲು, ಎಂಬ ಎಲ್ಲಾ ಮಾಹಿತಿಯು ಕೂಡ ಈ ಕೆಳಕಂಡ ಲೇಖನದಲ್ಲಿದೆ ಲೇಖನವನ್ನು ಕೊನೆವರೆಗೂ ಓದಿರಿ.

WhatsApp Group Join Now
Telegram Group Join Now

ಗ್ರಾಮ ಪಂಚಾಯಿತಿನಲ್ಲಿ ಈ ಕೆಳಕಂಡ ಹುದ್ದೆಗಳು ಖಾಲಿ ಇವೆ.

ನೀವೇನಾದರೂ ಗ್ರಾಮ ಪಂಚಾಯಿತಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಚಿತ್ರದುರ್ಗ ಜಿಲ್ಲೆಯಲ್ಲಿ ಹುದ್ದೆಯನ್ನು ಪಡೆದುಕೊಳ್ಳಬಹುದು ಈ ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ 6 ಲೈಬ್ರರಿ ಸೂಪರ್ವೈಸರ್ ಕೆಲಸ ಖಾಲಿ ಇದೆ. ಈ ಒಂದು ಸರ್ಕಾರಿ ಹುದ್ದೆಗೆ ನೀವು ಅರ್ಜಿ ಸಲ್ಲಿಸುವ ಮುಖಾಂತರ ಪಡೆದುಕೊಳ್ಳಬಹುದು. Library science certificate course ಅನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಡಿರಲೇಬೇಕು. ಇಂತಹ ಒಂದು ಅತ್ಯುತ್ತಮವಾದ ಅವಕಾಶದ ಉದ್ಯೋಗವನ್ನು ಏಕೆ ಕಳೆದುಕೊಳ್ಳುತ್ತೀರಿ. ಈ ಕೂಡಲೇ ಅರ್ಜಿ ಸಲ್ಲಿಸುವ ಮುಖಾಂತರ ಗ್ರಾಮ ಪಂಚಾಯಿತಿಯಲ್ಲಿ ಕೆಲಸವನ್ನು ಪಡೆದುಕೊಳ್ಳಿರಿ.

ವಯಸ್ಸಿನ ವಯೋಮಿತಿ !

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು 18 ವರ್ಷ ಮೇಲ್ಪಟ್ಟು ಹಾಗೂ 35 ವರ್ಷ ಒಳಗಿನ ವಯಸ್ಸುಳ್ಳ ಯುವತಿಯರು ಹಾಗೂ ಯುವಕರು ಈ ಒಂದು ಹುದ್ದೆಗೆ ಅರ್ಜಿಯನ್ನು ಪೂರೈಸಬಹುದು.
  • ಎಸ್ಸಿ ಎಸ್ಟಿ ಪ್ರವರ್ಗ ವರ್ಗಗಳಿಗೆ ಐದು ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ ಮತ್ತು 2A/2B/3A ವರ್ಗಗಳಿಗೆ ಮೂರು ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ.
  • PWD ವಿಧವೆ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ತಡಿಲಿಕೆಯನ್ನು ನೀಡಲಾಗುತ್ತದೆ.

ಸಂಬಳ ಹಾಗೂ ನೇಮಕಾತಿ ಪ್ರಕ್ರಿಯೆ !

ಗ್ರಾಮ ಪಂಚಾಯಿತಿ ಹುದ್ದೆಗೆ ಅರ್ಜಿ ಸಲ್ಲಿಸಿದ ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಕೂಡ ಸಂಬಳವನ್ನು ನೀಡಲಾಗುತ್ತದೆ ಆ ಸಂಬಳವೂ 15196.72 ರೂ ಆಗಿರುತ್ತದೆ ಯಾವ ಅಭ್ಯರ್ಥಿಗಳು ನೇಮಕಾತಿ ನಂತರ ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡಲು ಬಯಸುತ್ತಾರೋ ಅಂತವರು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುಖಾಂತರ ಅತ್ಯುತ್ತಮವಾದ ಸಂಬಳವನ್ನು ಗಳಿಸಿಕೊಳ್ಳಿ.

ಹುದ್ದೆಯ ಅಧಿಸೂಚನೆ ಏನೆಂದರೆ ಎಲ್ಲಾ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಿತ್ರದುರ್ಗದಲ್ಲಿ ಉದ್ಯೋಗ ಮಾಡಲು ಸಿದ್ದರಿರಬೇಕು. ಅಂತಹ ಅರ್ಹ ಆಸಕ್ತಿಯುಳ್ಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಿ ಸರ್ಕಾರಿ ಹುದ್ದೆಗಳನ್ನು ಪಡೆದುಕೊಳ್ಳಿ ನೀವೇನಾದರೂ ಚಿತ್ರದುರ್ಗ ಜಿಲ್ಲೆಯಲ್ಲಿ ವಾಸವಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸುವ ಮುಖಾಂತರ ಸರ್ಕಾರಿ ಹುದ್ದೆ ಎಂದು ಪಡೆಯಿರಿ ಅತ್ಯುತ್ತಮವಾದ ಸಂಬಳವನ್ನು ಕೂಡ ಪಡೆದುಕೊಳ್ಳಿರಿ.

ಅರ್ಜಿ ಸಲ್ಲಿಸುವುದು ಹೇಗೆ !

ಗ್ರಾಮ ಪಂಚಾಯಿತಿಯಲ್ಲಿ ಹುದ್ದೆಯನ್ನು ಪಡೆದುಕೊಂಡು ಕೆಲಸ ಮಾಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನಾಂಕವಾಗಿದೆ ಆದ್ದರಿಂದ ನೀವು ಇಂದಿನ ದಿನದಿಂದಲೇ ಅರ್ಜಿಯನ್ನು ಸಲ್ಲಿಸಿರಿ ಅರ್ಜಿ ಸಲ್ಲಿಸುವುದು ಆನ್ಲೈನ್ ಮೂಲಕ ಅಲ್ಲ ಆಫ್ ಲೈನ್ ಮೂಲಕ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ. ಉಪ ಭದ್ರತೆಗಳು, ಜಿಲ್ಲಾ ಪಂಚಾಯತ್ ಕ್ರೀಡಾಂಗಣ ರಸ್ತೆ, ಚಿತ್ರದುರ್ಗ ಈ ವಿಳಾಸಕ್ಕೆ ನೀವು ನಿಮ್ಮ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಿರಿ.

ಲೇಖನವನ್ನು ಇಲ್ಲಿವರೆಗೂ ಓದಿದ್ದಕ್ಕೆ ಧನ್ಯವಾದಗಳು, ಮತ್ತೆ ಸಿಗೋಣ ಮುಂದಿನ ಲೇಖನದೊಂದಿಗೆ.

Leave a Comment