ಒಟ್ಟು 22 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆಯಾಗಿದೆ,ಯಾವ ಯಾವ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಬಂದಿದೆ ಎಂದು ಈ ಲೇಖನದಲ್ಲಿ ತಿಳಿದುಕೊಳ್ಳಿ!

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಸರ್ಕಾರವು ತಿಳಿಸಿತ್ತು. ಮೂರು ದಿನಗಳ ಹಿಂದೆ ತಾನೇ 15 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿತ್ತು ಆದರೆ ಈಗ ಒಟ್ಟು 22 ಜಿಲ್ಲೆಗಳಿಗೂ ಕೂಡ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಲ್ಲಿ ಮುಖ್ಯವಾದ ಯೋಜನೆ ಎಂದರೆ ಗೃಹಲಕ್ಷ್ಮಿ ಯೋಜನೆ ಎಂದೆ ಹೇಳಬಹುದು. ನಾಲ್ಕನೇ ಕಂತಿನ ಬಿಡುಗಡೆ ಆಗಿರೋ ಒಟ್ಟು 22 ಜಿಲ್ಲೆಗಳನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಸಂಪೂರ್ಣವಾಗಿ ಲೇಖನವನ್ನು ಓದಿ ತಿಳಿದುಕೊಳ್ಳಿ.

ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗೆ ಅತಿ ಹೆಚ್ಚಿನ ಬೇಡಿಕೆ ಇದ್ದು. ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಅತಿ ಹೆಚ್ಚಿನ ಸ್ಥಾನವನ್ನು ಪಡೆಯುವ ಯೋಜನೆಗಳು ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ. ಈಗಾಗಲೇ ಮೂರನೇ ಕಂಠಿನ ಹಣವನ್ನು ಸರ್ಕಾರವು ಬಿಡುಗಡೆ ಮಾಡಿದ್ದು ಆದರೆ ಈಗ ಡಿಸೆಂಬರ್ ತಿಂಗಳಿನಲ್ಲಿ 22 ಜಿಲ್ಲೆಗಳಲ್ಲಿ ಒಟ್ಟಾರೆ ನಾಲ್ಕನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಗೃಹಲಕ್ಷ್ಮಿಯರಿಗೆ. ಈಗಾಗಲೇ ಮಹಿಳೆಯರು 15 ಜಿಲ್ಲೆಗಳಿಗೆ ಹಣ ಬಿಡುಗಡೆಯಾಗಿದೆ ಎಂದಿದ್ದಾಗ ನಮ್ಮ ಜಿಲ್ಲೆಗೆ ಯಾವಾಗ ನಾಲ್ಕನೇ ಕಂತಿನ 2 ಸಾವಿರ ರೂಪಾಯಿ ಹಣವನ್ನು ಬಿಡುಗಡೆ ಮಾಡುತ್ತಾರೆಂದು, ಕಾಯುತ್ತಿದ್ದೀರಿ ಆದರೆ ಸರ್ಕಾರವು ಈಗಾಗಲೇ ಒಟ್ಟು 22 ಗಳಿಗೆ ಸಾವಿರ ರೂಪಾಯಿ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದೆ.

WhatsApp Group Join Now
Telegram Group Join Now

ಸಿ.ಎಂ ಸಿದ್ದರಾಮಯ್ಯನವರು ಇತ್ತೀಚಿನ ದಿನಗಳಲ್ಲಿ ಗೃಹಲಕ್ಷ್ಮಿಯರಿಗೆ ಗೃಹಲಕ್ಷ್ಮಿ ಹಣ ತಲುಪಿಲ್ಲವೆಂದರೆ ಗಾಬರಿ ಪಡಬೇಡಿ ನಿಮ್ಮ ಸಮಸ್ಯೆಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಗ್ರಾಮದ ಅಧಿಕಾರಿಗಳಿಗೆ ತಿಳಿಸಿ ಎಂದು ಮನವಿ ನೀಡಿದ್ದರು. ಜೊತೆಗೆ ಗ್ರಾಮ ಅದಾಲತ್ ನಡೆಸಿ ಎಂದು ಕೂಡ ತಿಳಿಸಿದ್ದರು ಮುಖ್ಯಸ್ಥರಿಗೆ, ನೀವು ನಿಮ್ಮ ಗ್ರಾಮದ ಮುಖ್ಯಸ್ಥರನ್ನು ಭೇಟಿ ನೀಡಿ ನಿಮ್ಮ ಸಮಸ್ಯೆಗಳನ್ನು ತಿಳಿಸಿ ನಿಮಗೆ ಏಕೆ ಗೃಹಲಕ್ಷ್ಮಿ ಅಣ್ಣ ಬರುತ್ತಿಲ್ಲವೆಂದು ಅವರು ನಿಮಗೆ ಸಲಹೆಯನ್ನು ನೀಡುತ್ತಾರೆ ಜೊತೆಗೆ ನಿಮಗೆ ಮುಂದಿನ ತಿಂಗಳಲ್ಲಿ ಬಿಡುಗಡೆಯಾಗುತ್ತದೆ.

ಅಂಗನವಾಡಿ ಕಾರ್ಯಕರ್ತೆಯರನ್ನು ಭೇಟಿ ನೀಡಿ ಅವರಿಗೆ ನಿಮ್ಮ ಸಮಸ್ಯೆಗಳನ್ನು ತಿಳಿಸಿ, ನಂತರ ಅವರ ಜೊತೆ ಬ್ಯಾಂಕಿ ಗೆ ಭೇಟಿ ನೀಡಿ. ಅಂಗನವಾಡಿ ಕಾರ್ಯಕರ್ತೆಯರು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತಾರೆ. ನೀವು ಕೂಡ ಗೃಹಲಕ್ಷ್ಮಿ ಹಣವನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ ಗೃಹಲಕ್ಷ್ಮಿ ಹಣ ಬರದೆ ಇರುವ ಮಹಿಳೆಯರಿಗೆ, ಆತಂಕ ಗಾಬರಿ ಸಂಶಯ ಬೇಡ ಕೂಡಲೇ ನಿಮ್ಮ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮದ ಅಧಿಕಾರಿಗಳನ್ನು ಭೇಟಿ ನೀಡಿ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಸಿಎಂ ಸಿದ್ದರಾಮಯ್ಯನವರು.

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾದ ಜಿಲ್ಲೆಗಳ ಪಟ್ಟಿವಾರು!

  • ಬಾಗಲಕೋಟೆ
  • ಹಾವೇರಿ
  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಬೆಳಗಾವಿ
  • ಕೋಲಾರ
  • ಕೊಪ್ಪಳ
  • ಚಿಕ್ಕಬಳ್ಳಾಪುರ
  • ಮಂಡ್ಯ
  • ಬೀದರ್
  • ಮೈಸೂರು
  • ವಿಜಯಪುರ
  • ಚಾಮರಾಜನಗರ
  • ರಾಯಚೂರು
  • ಚಿಕ್ಕಮಗಳೂರು
  • ಉಡುಪಿ
  • ಚಿತ್ರದುರ್ಗ
  • ತುಮಕೂರು
  • ದಕ್ಷಿಣ ಕನ್ನಡ
  • ಶಿವಮೊಗ್ಗ
  • ರಾಮನಗರ

ಈ ಜಿಲ್ಲೆಗಳಲ್ಲಿರುವ ಎಲ್ಲಾ ಗೃಹಲಕ್ಷ್ಮಿಯರಿಗೆ ನಾಲ್ಕನೇ ಕಂತಿನ 2000 ರೂ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರವು ತಿಳಿಸಿದೆ. ನೀವು ಕೂಡ ನಾಲ್ಕನೇ ಕಂತಿನ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿದೆಯ ಎಂದು ಪರಿಶೀಲಿಸಿಕೊಳ್ಳಿ. ಒಟ್ಟಾರೆ ಸರ್ಕಾರವು 22 ಜಿಲ್ಲೆಗಳಿಗೆ ಹಣವನ್ನು ವರ್ಗಾಯಿಸಿದೆ.

ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಮತ್ತೆ ಸಿಗೋಣ ಮುಂದಿನ ಲೇಖನದೊಂದಿಗೆ.

Leave a Comment