IBPS Bank jobs 2024:- ಸರ್ಕಾರಿ ಬ್ಯಾಂಕ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಈಗಲೇ ಅರ್ಜಿ ಸಲ್ಲಿಸಿ.
IBPS Bank jobs 2024-25:-
ಎಲ್ಲರಿಗೂ ನಮಸ್ಕಾರ: ಭಾರತ ಸರ್ಕಾರವು ಕೆಲವು ಬ್ಯಾಂಕ್ ಸಿಬ್ಬಂದಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ, ಈ ಹುದ್ದೆಯಲ್ಲಿ ಸರ್ಕಾರ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಭಾರತದ ಸರ್ಕಾರಿ ಬ್ಯಾಂಕ್ ಗಳಲ್ಲಿ ಕೆಲವು 5351 ಹುದ್ದೆಗಳು ಖಾಲಿ ಇವೆ. ಅದೇ ರೀತಿಯಲ್ಲಿ ಈ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಬ್ಯಾಂಕ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ.
ಹೌದು ಸ್ನೇಹಿತರೆ ಭಾರತದ ಸರ್ಕಾರದ ಒಳಪ್ತಿಯಲ್ಲಿ ಬರುವ ಕೆಲವು ಬ್ಯಾಂಕ್ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಅದೇ ರೀತಿಯಲ್ಲಿ, ಈ ಹುದ್ದೆಗಳಿಗೆ ಪದವಿವು ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಬ್ಯಾಂಕ್ ಹುದ್ದೆಗಳಲ್ಲಿ5351 ಹುದ್ದೆಗಳು ಖಾಲಿ ಇದ್ದು. ಈ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ, ಈ ಮೂಲಕ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅವರು ನೀಡುವ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸರ್ಕಾರ ಉದ್ಯೋಗಾವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ.!
ಸರ್ಕಾರವು ಬ್ಯಾಂಕ್ ಸಿಬ್ಬಂದಿ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಬ್ಯಾಕ್ ಹುದ್ದೆಯನ್ನು ಪಡೆದುಕೊಳ್ಳಬಹುದು. ಅದೇ ರೀತಿಯಲ್ಲಿ ಈ ಬ್ಯಾಂಕ್ ನೇಮಕಾತಿಯಲ್ಲಿ 5351ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಮುಂದಾಗಿದೆ. ಅದೇ ರೀತಿಯಲ್ಲಿ ಆ ಹುದ್ದೆಗಳು ಯಾವುವು ಎಂದು ನಾವು ನಿಮಗೆ ಸಂಪೂರ್ಣವಾಗಿ ತಿಳಿಸುತ್ತೇವೆ :- 1) ಪ್ರೊಬೇಷನರಿ ಆಫೀಸರ್/ ಎಂಟಿ 4455 ಹುದ್ದೆಗಳು 2) ಸ್ಪೆಷಲಿಸ್ಟ್ ಆಫೀಸರ್896 ಹುದ್ದೆಗಳು ಇಂತಹ ಹುದ್ದೆಗಳಿಗೆ, ಬ್ಯಾಂಕ್ ಸಿಬ್ಬಂದಿ ನೇಮಕಾತಿಯ ಒಟ್ಟು5351 ಹುದ್ದೆಗಳ ಬರ್ತಿಯನ್ನು ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಇಂತಹ ಹುದ್ದೆಗಳಿಗೆ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಈ ಹುದ್ದೆಗಳನ್ನು ತಮ್ಮದಾಗಿಸಿಕೊಳ್ಳಬಹುದು.
ಹುದ್ದೆಗೆ ಬೇಕಾಗುವ ವಿದ್ಯಾರ್ಹತೆ.?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದುಕೊಂಡಿರುವ ಅಭ್ಯರ್ಥಿಗಳು ನಾವು ತಿಳಿಸುವಂತಹ ಈ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸಬಹುದಾಗಿದೆ ಆ ವಿದ್ಯಾರ್ಹತೆ ಏನೆಂದರೆ:-
- 10 ಮತ್ತು 12ನೇ ತರಗತಿಯ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಬೇಕು ಅಷ್ಟೇ ಅಲ್ಲದೆ.
- ಈ ಹುದ್ದೆಗೆ ಸಂಬಂಧಿಸಿದಂತೆ ಭಾರತದ ಯಾವುದೇ ವಿಶ್ವವಿದ್ಯಾನಿಲಯದಲ್ಲಿ ಪದವಿಯನ್ನು ಪಡೆದಿರಬೇಕು.
ಈ ಹುದ್ದೆಯ ಅರ್ಜಿ ಶುಲ್ಕ ಮತ್ತು ವಯಸ್ಸಿನ ಮಿತಿ.?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ನಿಗದಿತ ಅರ್ಜಿ ಶುಲ್ಕವನ್ನು ವಿಧಿಸಿದೆ. ಆ ಅರ್ಜಿ ಶುಲ್ಕವೆಷ್ಟು ಎಂದರೆ:- ಸಾಮಾನ್ಯ ವರ್ಗ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 850 ರೂ ಅರ್ಜಿ ಶುಲ್ಕವನ್ನು ವಿಧಿಸಿದ್ದು, ಅದೇ ರೀತಿಯಲ್ಲಿ SC/STಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 175 ರೂ ಅರ್ಜಿ ಶುಲ್ಕವನ್ನು ವಿಧಿಸಿದೆ. ಅದಷ್ಟೇ ಅಲ್ಲದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸಿನ ಮಿತಿಯು 20 ರಿಂದ 30 ವರ್ಷ ಮೀರಿರಬಾರದು. ಅಷ್ಟೇ ಅಲ್ಲದೆ ಈ ಹುದ್ದೆಗಳಿಗೆ ಮೀಸಲಾತಿ ಅನುಗುಣವಾಗಿ ಸಡಿಲಿಕೆ ನೀಡಲಾಗಿದೆ.
ಈ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲ್ ಬೇಕಾಗುವ ದಾಖಲೆಗಳು .?
ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದೀರಾ.? ಹಾಗಾದರೆ ನಾವು ತಿಳಿಸುವ ಎಲ್ಲಾ ಮುಖ್ಯ ದಾಖಲೆಗಳನ್ನು ಹೊಂದಿಸಿಕೊಂಡು, ನೀವು ಸಹ ಅರ್ಜಿ ಸಲ್ಲಿಸಬಹುದು. ಈ ರೀತಿಯಾಗಿ ಅರ್ಜಿ ಸಲ್ಲಿಸುವ ಮೂಲಕ ಈ ಬ್ಯಾಂಕ್ ಹುದ್ದೆಗಳನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಆ ಮುಖ್ಯ ದಾಖಲೆಗಳು ಯಾವುವು ಎಂದರೆ:-
- ಆಧಾರ್ ಕಾರ್ಡ್
- ಆದಾಯ ದುಡಿಕರ್ಣ ಪತ್ರ / ಜಾತಿ ಪ್ರಮಾಣ ಪತ್ರ
- ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮಾಸ್ ಕಾರ್ಡ್
- ಪದವಿ ಹೊಂದಿರುವ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇ-ಮೇಲ್ ಐಡಿ
ಬ್ಯಾಂಕ್ ಸಿಬ್ಬಂದಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಎಲ್ಲಿ ಅರ್ಜಿ ಸಲ್ಲಿಸುವುದು .?
ಈ ಬ್ಯಾಂಕ್ ಸಿಬ್ಬಂದಿ ನೇಮಕಾತಿಗೆ ಅರ್ಜಿ ಸಲ್ಲಿಸಬೇಕೆಂದು ಕೊಂಡಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ, ಏಕೆಂದರೆ ಅರ್ಜಿ ಸಲ್ಲಿಸಲು ಇದೇ ಆಗಸ್ಟ್ 21 2024ಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವಾಗಿದೆ. ಆದ್ದರಿಂದ ಅಭ್ಯರ್ಥಿಗಳು ಈ ಕೂಡಲೇ ನಾವು ತಿಳಿಸಿರುವಂತಹ ಎಲ್ಲಾ ಮುಖ್ಯ ದಾಖಲೆಗಳನ್ನು ಹೊಂದಿಸಿಕೊಂಡು ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ನಲ್ಲಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಧನ್ಯವಾದಗಳು.