ಕರ್ನಾಟಕ ಉಚಿತ ಲ್ಯಾಪ್ಟಾಪ್ ಸ್ಕೀಮ್ ಗೆ ಅರ್ಜಿ ಆಹ್ವಾನ! ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸಿ!

ಸರ್ಕಾರವು ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸ್ಕೀಮ್ ಜಾರಿಗೆ ತಂದಿದೆ ಈ ಯೋಜನೆಯಡಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದಲೂ ಕೂಡ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತಿತ್ತು ಇದೀಗ ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸ್ಕೀಮ್ ಜಾರಿಗೆ ತಂದಿದ್ದು ಈ ಸ್ಕೀಮ್ ಅಡಿಯಲ್ಲಿ ನೀವು ಕೂಡ ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸಬಹುದು ಆನ್ಲೈನ್ ನ ಮೂಲಕವೇ ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಂಡು ಈ ಯೋಜನೆಗೆ ನೀವು ಅರ್ಜಿ ಸಲ್ಲಿಸಬಹುದಾಗಿತ್ತು ಈ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಟ್ಟಿದ್ದೇವೆ ಹಾಗಾಗಿ ಲೇಖನವನ್ನು  ಕೊನೆವರೆಗೂ ಓದಿ.

ಉಚಿತ ಲ್ಯಾಪ್ಟಾಪ್ ಸ್ಕೀಮ್ ನ ಮುಖ್ಯ ಉದ್ದೇಶ!

WhatsApp Group Join Now
Telegram Group Join Now

ಭಾರತವು ಅಭಿವೃದ್ಧಿಯತ್ತ ಮುಂದುವರೆಯುತ್ತಿದ್ದು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್ಟಾಪ್ ನ ಮೂಲಕ ವಿದ್ಯಾರ್ಥಿಗಳ ಕಲಿಕೆಯು ಬಹಳಷ್ಟು ಇರುವ ಕಾರಣ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಲ್ಯಾಪ್ಟಾಪ್ ನ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಅಧ್ಯಯನ ಮಾಡಲು ಹಾಗೂ ಆಧುನಿಕ ಟೂಲ್ ಗಳನ್ನು ವಿದ್ಯಾರ್ಥಿಗಳು ಕಲಿಯುವ ಉದ್ದೇಶದಿಂದ ಉಚಿತ ಲ್ಯಾಪ್ಟಾಪ್ ಸ್ಕೀಮನ್ನು ಕಳೆದ ನಾಲ್ಕು ವರ್ಷದ ಹಿಂದೆಯೇ ಬಿಜೆಪಿ ಸರ್ಕಾರ ಪ್ರಾರಂಭಿಸಿತು ಈಗಾಗಲೇ ಡಿಗ್ರಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಿದ್ದು ಇದೀಗ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಉಚಿತ ಲ್ಯಾಪ್ಟಾಪ್ ಅನ್ನು ವಿತರಣೆ ಮಾಡುವ ಕುರಿತು ಸರ್ಕಾರ ಹೊಸ ಯೋಜನೆಯನ್ನು ಪ್ರಾರಂಭಿಸಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೂ ಕೂಡ ಸಿಗಲಿದೆ ಉಚಿತ ಲ್ಯಾಪ್ಟಾಪ್!

ಸರ್ಕಾರವು ಈ ಹಿಂದೆ ಅಧಿಕಾರಕ್ಕೆ ಬರುತ್ತಿದ್ದ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಗೂ ಕೂಡ ಉಚಿತ ಲ್ಯಾಪ್ಟಾಪ್ ಅನ್ನು ವಿತರಣೆ ಮಾಡುವ ಹಂಬಲ ಹೊಂದಿತ್ತು ಆದರೆ ಕೆಲವೊಂದು ಕಾರಣಗಳಿಂದ ಈ ಯೋಜನೆಯನ್ನು ಅರ್ಧಕ್ಕೆ ಕೈ ಬಿಟ್ಟಿದ್ದು ಇದೀಗ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮಾತ್ರ ಡಿಗ್ರಿ ಪಾಸಾದ ವಿದ್ಯಾರ್ಥಿಗಳಿಗೂ ಕೂಡ ಉಚಿತ ಲ್ಯಾಪ್ಟಾಪನ್ನು ವಿತರಣೆ ಮಾಡಲು ಹೊಸ ಯೋಜನೆಯನ್ನು ಪ್ರಾರಂಭಿಸಿದೆ ಮೊದಲ ಹಂತದಲ್ಲಿಯೇ ಪಾಸಾದ ವಿದ್ಯಾರ್ಥಿಗಳಿಗೆ ಹಾಗೂ ಡಿಗ್ರಿ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಈ ಯೋಜನೆ ಅಡಿಯಲ್ಲಿ ಉಚಿತ ಲ್ಯಾಪ್ಟಾಪನ್ನು ವಿತರಣೆ ಮಾಡಲಾಗುತ್ತದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಉಚಿತ ಲ್ಯಾಪ್ಟಾಪ್ ಗೆ ಬೇಕಾಗುವ ಮುಖ್ಯ ಅರ್ಹತಾ ಮಾನದಂಡಗಳು ಹೀಗಿವೆ!

  1.  ಉಚಿತ ಲ್ಯಾಪ್ಟಾಪ್ ಸ್ಕೀಮಿಗೆ ನೀವು ಕೂಡ ಅರ್ಜಿ ಸಲ್ಲಿಸಲು ಮುಂತಾದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಲ್ಲಿ ನೀವು ಮೊದಲ ಹಂತದಲ್ಲಿಯೇ ದ್ವಿತೀಯ ಪಿಯುಸಿ ಯನ್ನು ಉತ್ತೀರ್ಣರಾಗಿರಬೇಕು ಹಾಗೂ ನಿಮ್ಮ ಅಂಕವು 70% ಗಿಂತ ಮೇಲಿರಬೇಕು
  2.  ವಿದ್ಯಾರ್ಥಿಯು ಸರ್ಕಾರಿ ಅನುದಾನಿತ ಕಾಲೇಜಿನಲ್ಲಿ  ಓದುತ್ತಿದ್ದರೆ ಮಾತ್ರವಷ್ಟೇ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಹರಾಗಿರುತ್ತಾರೆ
  3. . ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲಾಗುವುದು
  4. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಉಚಿತ ಲ್ಯಾಪ್ಟಾಪಿಗೆ ಬೇಕಾಗುವ ಮುಖ್ಯ ದಾಖಲಾತಿಗಳು!

  1. ಉಚಿತ ಲ್ಯಾಪ್ಟಾಪ್ ಪಡೆಯಲು ನಿಮ್ಮ ಬಳಿ ಕಡ್ಡಾಯವಾಗಿ ಈ ದಾಖಲಾತಿಗಳು ಇರಬೇಕು
  2.  ವಿದ್ಯಾರ್ಥಿಯ ಆಧಾರ್ ಕಾರ್ಡ್
  3.  ವಿದ್ಯಾರ್ಥಿಯ ನಾಲ್ಕು ಪಾಸ್ಪೋರ್ಟ್ ಗಾತ್ರದ ಫೋಟೋಸ್
  4.  ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪಾಸ್ ಆಗಿರುವ ಕುರಿತು ಅಂಕಪಟ್ಟಿ
  5.  ಆದಾಯ ಮತ್ತು ಜಾತಿ ಪ್ರಮಾಣ ಪತ್ರ
  6.  ಕಾಲೇಜಿನಲ್ಲಿ ಓದುತ್ತಿರುವ ಕುರಿತು ಹಾಗೂ ಕಾಲೇಜಿಗೆ ಪ್ರತಿನಿತ್ಯ ಉತ್ತೀರ್ಣರಾಗುವ ಕುರಿತು ಮಾಹಿತಿ

ಇಷ್ಟು ಅರ್ಹತಾ ಮಾನದಂಡಗಳನ್ನು ಹಾಗೂ ದಾಖಲಾತಿಗಳನ್ನು ಹೊಂದಿದ್ದಲ್ಲಿ ನೀವು ಉಚಿತ ಲ್ಯಾಪ್ಟಾಪ್ ಸ್ಕೀಮಿಗೆ ಅರ್ಜಿ ಸಲ್ಲಿಸಬಹುದಾಗಿದೆ!

ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ!

ಇಲ್ಲಿ ನೀಡಿರುವ ಅಧಿಕೃತ ವೆಬ್ ಸೈಟಿಗೆ ಭೇಟಿ ಲಿಂಕ್ : https://dce.karnataka.gov.in/english ನೀಡಿ ನೀವು ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ನಿಮ್ಮ ಕಾಲೇಜಿನ ಮಾಹಿತಿಗಳ ಅನುಸಾರವಾಗಿ ನೀವು ಅರ್ಜಿ ಫಾರಂ ಅನ್ನು ಪಿಡಿಎಫ್ ನ ಮೂಲಕ ಡೌನ್ಲೋಡ್ ಮಾಡಿಕೊಂಡು ಬಳಿಕ ನೀವು ಅದನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕಾಗುತ್ತದೆ ಪ್ರಿಂಟ್ ಔಟ್ ತೆಗೆದುಕೊಂಡ ಬಳಿಕ ಮೇಲೆ ತಿಳಿಸಿದ ಎಲ್ಲಾ ಅರ್ಹದ ಮಾನದಂಡಗಳನ್ನು ಪೂರೈಸಿದ್ದು ದಾಖಲಾತಿಗಳನ್ನು ಲಗತಿಸಿ ಬಳಿಕ ನೀವು ನಿಮ್ಮ ಕಾಲೇಜಿನ ಪ್ರಾಂಶುಪಾಲರ ಬಳಿ ತೆಗೆದುಕೊಂಡು ಸಿಗ್ನೇಚರ್ ಮಾಡಿಸಬೇಕಾಗುತ್ತದೆ ಎಲ್ಲವೂ ಕೂಡ ಸರಿಯಾಗಿದೆ ನಂತರ ನೀವು ಈ ಅರ್ಜಿಯನ್ನು ನಿಮ್ಮ ಕಾಲೇಜಿನ ಆಡಳಿತ ಮಂಡಳಿಗೆ ಅಥವಾ ಕಾಲೇಜಿನ ವಿಭಾಗಕ್ಕೆ ಅರ್ಜಿಯನ್ನು  ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಿದ ಬಳಿಕ ನಿಮ್ಮ ಕಾಲೇಜಿನ ಆಡಳಿತ ಮಂಡಳಿಯು ನಿಮ್ಮ ಅರ್ಜಿಗಳನ್ನು ನೇರವಾಗಿ ಸರ್ಕಾರಕ್ಕೆ ಕಳುಹಿಸಲಿದ್ದು ಸರ್ಕಾರವು ಅರ್ಜಿಗಳನ್ನು ಪರಿಶೀಲಿಸಿ ನಿಮ್ಮ ಕಾಲೇಜಿಗೆ ನಿರ್ದಿಷ್ಟ ಸಮಯದಲ್ಲಿ ಉಚಿತ ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕಳುಹಿಸಿ ಕೊಡುತ್ತದೆ ಇದನ್ ನಿಮ್ಮ ಕಾಲೇಜಿನ ಆಡಳಿತ ಮಂಡಳಿಯು  ನಿಮಗೆ ವಿತರಣೆ ಮಾಡಲಿದೆ!

ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!

Leave a Comment