ಮಹಿಳೆಯರೇ ಗಮನಿಸಿರಿ : ಮಾತೃ ವಂದನಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೂಡಲೇ, ಈ ರೀತಿ ಅರ್ಜಿಯನ್ನು ಸಲ್ಲಿಸಿರಿ.

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ…

ಈ ಲೇಖನದಲ್ಲಿ ತಿಳಿಸುವುದೇನೆಂದರೆ ಪ್ರಧಾನಮಂತ್ರಿ ಮಾತೃ ವಂದನ ಯೋಜನೆಗೆ ಅರ್ಹತ ಫಲಾನುಭವಿಗಳು ಮಾತ್ರ ಈ ಯೋಜನೆಗೆ ಅರ್ಜಿಯನ್ನು ಆಹ್ವಾನ ಮಾಡಬಹುದಾಗಿದೆ. ಈ ಯೋಜನೆ ಅಡಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ “ಪೌಷ್ಟಿಕ ಆಹಾರ” ಪಡೆಯಲು ಈ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಬಹುದಾಗಿದೆ. ಮಕ್ಕಳ ಅಭಿವೃದ್ಧಿ ಮತ್ತು ಮಹಿಳಾ ಇಲಾಖೆಯ ಉಪನಿರ್ದೇಶಕ ಕೆ. ಎಚ್. ವಿಜಯಕುಮಾರ್ ರವರು ಹೇಳಿಕೆ ನೀಡಿದ್ದಾರೆ. ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯು ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಅನುಷ್ಠಾನಗೊಳಿಸಿದ್ದು, ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆಯ ಮೂಲಕ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ “ಪೌಷ್ಟಿಕ ಆಹಾರ” ಪಡೆಯುವುದಕ್ಕೆ ಆಯ್ಕೆಯಾದ ಫಲಾನುಭವಿಗಳಿಗೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಹಾಗಿದ್ದರೆ ನೇರವಾಗಿ ವರ್ಗಾಯಿಸಲಾಗುತ್ತದೆ.

WhatsApp Group Join Now
Telegram Group Join Now

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ !

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯು ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ತುಂಬಾ ಮುಖ್ಯವಾದ ಮತ್ತು ಅನುಕೂಲಕರವಾದ ಯೋಜನೆಯಾಗಿದೆ. ಈ ಯೋಜನೆಯಲ್ಲಿ ಕೆಲವು ಬದಲಾವಣೆಗಳಾಗಿದ್ದು, ಪ್ರಸ್ತುತವಾಗಿ ಮಾತೃ ವಂದನಾ ಯೋಜನೆ ಅಡಿ ಮೊದಲ ಎರಡು ಜೀವಂತ ಮಕ್ಕಳಿಗೆ ಈ ಯೋಜನೆಯ ಪ್ರಯೋಜನ ದೊರಕುತ್ತಿತ್ತು. ಆದರೆ ಈಗ ಎರಡನೇ ಮಗು ಕೂಡ ಹೆಣ್ಣು ಮಗುವಾಗಿರಬೇಕು, ಜೊತೆಗೆ ಮೊದಲ ಮಗುವಿಗೆ ಎರಡು ಕಂತುಗಳಲ್ಲಿ 5,000 ರೂ.ಗಳನ್ನು ನೀಡಲಾಗುತ್ತದೆ.ರೂ.2’000 ರೂಪಾಯಿಗಳನ್ನು ಎರಡನೇ ಕಂತಾಗಿ ಮಗುವಿನ ಜನನ ನೊಂದಣಿ ಹಾಗೂ ಮೂರನೇ ಪೇಂಟ ಪೂರ್ಣಗೊಂಡ ನಂತರ ನೀಡಲಾಗುತ್ತದೆ.

ಮೊದಲನೇ ಹೆಣ್ಣು ಮಗುವಿಗೆ ಆ ರೀತಿಯಲ್ಲಿ ಹಣವನ್ನು ನೀಡಲಾಗುತ್ತದೆ ಮತ್ತು ಎರಡನೇ ಹೆಣ್ಣು ಮಗು ಜನಿಸಿದರೆ 6,000 ರೂ. ನೀಡಲಾಗುವುದು.ಎರಡನೇ ಮಗುವಿನ ಪ್ರಯೋಜನ ಪಡೆಯುವುದಕ್ಕಾಗಿ ಗರ್ಭಿಣಿಯರು ಅಂಗನವಾಡಿ ಕೇಂದ್ರದಲ್ಲಿ ನೋಂದಣಿ ಮಾಡಿಸುವುದು ಕಡ ಕಡ್ಡಾಯವಾಗಿದೆ.ಎಂದು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯವರು ತಿಳಿಸಿದ್ದಾರೆ. ಸಹಾಯಧನವನ್ನು ಫಲಾನುಭವಿಗಳ ಆಧಾರಲಿಂಗ ಆಗಿರುವ ಬ್ಯಾಂಕ್ ಖಾತೆಗೆ ಹಣವನ್ನು ವರ್ಗ ವರ್ಗಾಯಿಸಲಾಗುವುದು. ಆಧಾರ್ ಕಾರ್ಡನ್ನು ಬ್ಯಾಂಕಿಗೆ ಲಿಂಕ್ ಮಾಡಿಸಿಲ್ಲ ವೆಂದರೆ ಈ ಕೂಡಲೇ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಗೆ ಲಿಂಕ್ ಮಾಡಿಸಿಕೊಳ್ಳಿ.

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗೆ ಅರ್ಜಿ ಹಾಕಲು ಅಗತ್ಯವಿರುವ ದಾಖಲೆಗಳು ಈ ಕೆಳಗಿನಂತಿವೆ !

  • ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ನರೇಗಾ ಕಾರ್ಡ್
  • ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್ ( ತಾಯಿ ಕಾರ್ಡ್ )
  • ಇ- ಶ್ರಮ್ ಕಾರ್ಡ್
  • ಆಯುಷ್ಮಾನ್ ಕಾರ್ಡ್

ಒಟ್ಟಾರೆ ಈ ಯೋಜನೆಯಲ್ಲಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ತುಂಬಾ ಪ್ರಯೋಜನವಾಗುತ್ತದೆ ಎಂದು ಹೇಳಬಹುದು. ಎಲ್ಲಾ ಫಲಾನುಭವಿಗಳು ಕೂಡ ಈ ಯೋಜನೆಯನ್ನು ಉಪಯೋಗಿಸಿಕೊಳ್ಳಿ, ಜೊತೆಗೆ ಪೌಷ್ಟಿಕ ಆಹಾರವನ್ನು ಪಡೆದುಕೊಳ್ಳಿ. ಸರ್ಕಾರವು ಹಲವಾರು ಯೋಜನೆಗಳನ್ನು ಮಾಡಿದೆ ಆದರೆ ಬಾಣಂತಿ ಮತ್ತು ಗರ್ಭಿಣಿ ಮಹಿಳೆಯರಿಗೆ ಈ ಯೋಜನೆ ಪ್ರಮುಖ ವಾಗಿದೆ ಎಂದು ಹೇಳಬಹುದು.

ಇದನ್ನು ಓದಿ :- ಮಾತೃಭಾಷೆಯನ್ನು ಬಳಸಿಕೊಂಡು ಟೈಪಿಂಗ್ ಮಾಡಿ ! ಲಕ್ಷಾಂತರ ಹಣವನ್ನು ಸಂಪಾದಿಸಿ. How to earn money from home ! ಇಲ್ಲಿದೆ ಸಂಪೂರ್ಣವಾದ ವಿವರ.

ಈ ಯೋಜನೆಗೆ ಅರ್ಜಿ ಸಲ್ಲಿಸುವ ಬಾಣಂತಿ ಮತ್ತು ಗರ್ಭಿಣಿ ಮಹಿಳೆಯರು ಅರ್ಜಿ ಸಲ್ಲಿಸಬಹುದು ಈಗಾಗಲೇ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಆರಂಭವಾಗಿದ್ದು, ಈ ಯೋಜನೆಯಗೆ ಅರ್ಜಿಯು ಕೂಡ ಬಿಡುಗಡೆಯಾಗಿದೆ ಆ ಅರ್ಜಿಯು ಅಂಗನವಾಡಿ ಕೇಂದ್ರಗಳಲ್ಲಿ ನಿಮಗೆ ದೊರೆಯುತ್ತದೆ. ಯೋಜನೆಯ ಪ್ರಕಾರ ಕೇಳಿರುವ ದಾಖಲೆಗಳನ್ನು ಫಲಾನುಭವಿಗಳು ತೆಗೆದುಕೊಂಡು ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಬೇಕಾಗಿರುವ ದಾಖಲೆಗಳನ್ನು ನೀಡಿ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಅನುಕೂಲಗಳು ಮತ್ತು ಪ್ರಯೋಜನಗಳನ್ನು ಪಡೆಯಬಹುದಾಗಿದೆ.

 ಅರ್ಜಿ ನಮೂನೆಗಳು ಅಂಗನವಾಡಿ ಕೇಂದ್ರದಲ್ಲಿ ಉಚಿತವಾಗಿ ದೊರೆಯುತ್ತದೆ.

ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಮತ್ತೆ ಸಿಗೋಣ ಮುಂದಿನ ಲೇಖನದೊಂದಿಗೆ.

Leave a Comment