ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಇದೆ ಕೊನೆಯ ಅವಕಾಶ, ಇಲ್ಲದಿದ್ದರೆ 10,000 ದಂಡ ಕಟ್ಟಬೇಕಾಗುತ್ತದೆ ಎಚ್ಚರ.? 

ಎಲ್ಲರಿಗೂ ನಮಸ್ಕಾರ….

 ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಿತು ಈಗಾಗಲೇ ಸತತ ಮೂರು ಬಾರಿ ದಿನಾಂಕವನ್ನು ಲಿಂಕ್ ಮಾಡಿಸಲು ಮುಂದೂಡಿಕೆ ಮಾಡುತ್ತಲೇ ಬಂದಿದೆ.  ಇದೀಗ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಇದೇ ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಾಗಿ ನಿಮ್ಮ ಪಾನ್ ಕಾರ್ಡ್ಗೆ ಆಧಾರ್ ಲಿಂಕ್ ಆಗಿಲ್ಲದಿದ್ದರೆ ಲಿಂಕ್ ಮಾಡಿಸಿಕೊಳ್ಳಬೇಕು ಇಲ್ಲದಿದ್ದರೆ ದಂಡ ಕಟ್ಟಬೇಕಾಗುತ್ತದೆ ಎಚ್ಚರ ಎಂದು ಕೇಂದ್ರ ಸರ್ಕಾರದಿಂದ ತಿಳಿಸಲಾಗಿದೆ. 

WhatsApp Group Join Now
Telegram Group Join Now

 ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಇದೆ ಕೊನೆಯ ಅವಕಾಶ.

ಹೌದು  ಈಗಾಗಲೇ ಕೇಂದ್ರ ಸರ್ಕಾರದಿಂದ ಎಲ್ಲಾ ವ್ಯವಹಾರಗಳಿಗೂ ಪಾನ್ ಕಾರ್ಡ್ ಕಡ್ಡಾಯ ಎಂದು ಆದೇಶ ಜಾರಿ ಮಾಡಿದ್ದು ಇದೀಗ ಪಾನ್ ಕಾರ್ಡ್ ಗಳಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಆಗಿರಲೇಬೇಕು ಎಂದು ಹೊಸ ನಿಯಮ ಜಾರಿ ಮಾಡಿದ್ದು ಇದರ ಪ್ರಕಾರ  ಪಾನ್ ಕಾರ್ಡ್ ಗಳಿಗೆ ಒಂದು ವೇಳೆ ಆಧಾರ್ ಲಿಂಕ್ ಆಗಿಲ್ಲದಿದ್ದರೆ ಶೀಘ್ರದಲ್ಲಿ ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕಾಗಿ ಆದೇಶ ಕೂಡ ಹೊರಡಿಸಲಾಗಿತ್ತು ಆದರೆ ತಾಂತ್ರಿಕ ಸಮಸ್ಯೆಗಳಿಂದ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಲು ಸಾಧ್ಯವಾಗದ ಕಾರಣ ಕೇಂದ್ರ ಸರ್ಕಾರದಿಂದ ಮತ್ತೆ ಕೆಲವು ದಿನಗಳ ಕಾಲಾವಕಾಶವನ್ನು ನೀಡಿದ್ದು ಇದೀಗ ಸೆಪ್ಟೆಂಬರ್  30 ಕೊನೆಯ ದಿನಾಂಕವಾಗಿದೆ.

ಆಧಾರ್ ಕಾರ್ಡಿಗೆ ಪಾನ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೋ ಎಂದು ಚೆಕ್ ಮಾಡುವುದು ಹೇಗೆ.

ಹೌದು ಈಗಾಗಲೇ ತಿಳಿಸಿದ ಹಾಗೆ ನಿಮ್ಮ  ಪಾನ್ ಕಾರ್ಡ್ ಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಆಗಿರಲೇಬೇಕು ಇಲ್ಲದಿದ್ದರೆ ಅದು ಯಾವುದೇ ರೀತಿಯ ಮಾನ್ಯತೆಯನ್ನು ಪಡೆದುಕೊಳ್ಳುವುದಿಲ್ಲ ಆದ್ದರಿಂದ ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಲು ಈಗಾಗಲೇ ಸರ್ಕಾರದಿಂದ ಒಂದು ಅವಕಾಶವನ್ನು ನೀಡಿದ್ದು ಸೆಪ್ಟೆಂಬರ್ 30ರ ಒಳಗಾಗಿ ಲಿಂಕ್ ಮಾಡಿಸಿಕೊಳ್ಳಲೇಬೇಕು. 

ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಆಗಿದೆಯೇ ಎಂದು ಚೆಕ್ ಮಾಡಲು ಮೊದಲು ನಿಮ್ಮ ಮೊಬೈಲ್ ನಲ್ಲಿ incometax ಇಂದು ಟೈಪ್ ಮಾಡಿ ನಿಮಗೆ ಒಂದು ವೆಬ್ಸೈಟ್ ಓಪನ್ ಆಗುತ್ತದೆ ಅದರ ಮೇಲೆ ಕ್ಲಿಕ್ ಮಾಡಿ. Link aadhaar status ಎಂದು ಆಪ್ಷನ್ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ ಇದರಲ್ಲಿ ನಿಮ್ಮ ಪ್ಯಾನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ view link aadhaar status ಕ್ಲಿಕ್ ಮಾಡಿದರೆ ನಿಮಗೆ ನಿಮ್ಮ ಪ್ಯಾನ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಎಂಬ ಸ್ಟೇಟಸ್ ತೋರಿಸುತ್ತದೆ.

ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲದಿದ್ದರೆ ಲಿಂಕ್ ಮಾಡಿಸುವುದು ಹೇಗೆ.?

ಒಂದು ವೇಳೆ ನಿಮ್ಮ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲದಿದ್ದರೆ ನೀವು ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿಯೇ ಲಿಂಕ್ ಮಾಡಿಕೊಳ್ಳಬಹುದು. ಆದರೆ ನೀವು ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಕೊಳ್ಳಲು ಒಂದು ಸಾವಿರ ರೂಪಾಯಿಗಳನ್ನು ಶುಲ್ಕವಾಗಿ ಕಟ್ಟಬೇಕಾಗುತ್ತದೆ.

 ಹೌದು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಲು ನಿಮ್ಮ  ಮೊಬೈಲ್ ನಲ್ಲಿ ಗೂಗಲ್ ಓಪನ್ ಮಾಡಿ incometax ಟೈಪ್ ಮಾಡಿ ಸರ್ಚ್ ಮಾಡಿ ನಿಮಗೆ ಇನ್ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ ನ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ ಇದರಲ್ಲಿ link aadhaar  ಮೇಲೆ ಕ್ಲಿಕ್ ಮಾಡಿ,  ಇದರಲ್ಲಿ ನಿಮಗೆ ಮೂರು ಹಂತದ ವೆರಿಫಿಕೇಶನ್ ಇರುತ್ತದೆ ಇವುಗಳನ್ನು ಪೂರ್ಣಗೊಳಿಸಿ ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು. ಮೊದಲು ನಿಮ್ಮ ಪಾನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ. ನಂತರ ನಿಮ್ಮ ಆಧಾರ್  ಕಾರ್ಡಿಗೆ ಲಿಂಕ್ ಆಗಿರುವ ಫೋನ್ ನಂಬರ್ ಗೆ ಒಂದು ಒಟಿಪಿ ಬರುತ್ತದೆ ಅದನ್ನು ಎಂಟರ್ ಮಾಡಿ ಮುಂದುವರೆಯಿರಿ ನಂತರ ನೀವು ಸಾವಿರಾರು ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ ಈ ಎಲ್ಲಾ ಕೆಲಸಗಳನ್ನು ಮಾಡಿದರೆ ನಿಮ್ಮ ಫ್ಯಾನ್ ಕಾಣಿಕೆ ಆಧಾರ್ ಕಾರ್ಡ್ ಲಿಂಕ್ ಆಗಲಿದೆ.

ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗದಿದ್ದರೆ ಆಗುವ ಸಮಸ್ಯೆ ಏನು.?

ಆದಾಯ ತೆರಿಗೆ ಇಲಾಖೆಯಿಂದ ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದ್ದು ಎಲ್ಲಾ ಪಾನ್ ಕಾರ್ಡ್  ಗಳಿಗೂ ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಆಗಿರಲೇಬೇಕು ಇಲ್ಲದಿದ್ದರೆ ಐದರಿಂದ ಹತ್ತು ಸಾವಿರ ದಡ್ಡ ಕಟ್ಟಬೇಕಾಗುತ್ತದೆ ಎಚ್ಚರ ಎಂದು ಆದಾಯ ತೆರಿಗೆ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ ಕೇಂದ್ರ ಸರ್ಕಾರ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಲು ಹೆಚ್ಚಿನ ಕಾಲಾವಕಾಶವನ್ನು ನೀಡಿದ್ದು ಇದೇ ಸೆಪ್ಟೆಂಬರ್ 30ರ ನಂತರ ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಆಗಿಲ್ಲದಿದ್ದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಯಾವುದೇ ಸರ್ಕಾರಿ ಯೋಜನೆಯ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ  ನಿಮ್ಮ ಪಾನ್ ಕಾರ್ಡ್ ಗೆ ಯಾವುದೇ ಮಾನ್ಯತೆ ಇರುವುದಿಲ್ಲ ಹಾಗೂ ಸರ್ಕಾರದಿಂದ ಕೆಲವು ಕಠಿಣ ಕ್ರಮಗಳನ್ನು ನಿಮ್ಮ ಮೇಲೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಪ್ಯಾನ್ ಕಾರ್ಡ್ಗೆ ಆಧಾರ್ ಕಾರ್ಡ್ ಉಚಿತವಾಗಿ ಲಿಂಕ್ ಮಾಡಿಕೊಳ್ಳಬಹುದು..?

 ಹೌದು ನಿಮ್ಮ ಪಾನ್ ಕಾರ್ಡ್ಗೆ ನೀವು ಉಚಿತವಾಗಿ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು. ಏಕೆಂದರೆ ನಿಮ್ಮ ಬಳಿ ಇರುವ ಹಳೆಯ ಪಾನ್ ಕಾರ್ಡ್ ಗೆ ಒಂದು ವೇಳೆ ಆಧಾರ್ ಲಿಂಕ್ ಆಗಿಲ್ಲದಿದ್ದರೆ ಅದನ್ನು ಬಿಟ್ಟು ಬೇರೆ ಹೊಸ ಪಾನ್ ಕಾರ್ಡ್ ಮಾಡಿಸಿಕೊಳ್ಳುವುದು ಇದನ್ನು ನೀವು ಸೈಬರ್ ಸೆಂಟರ್ನಲ್ಲಿ ಅಥವಾ ನಿಮ್ಮ ಮೊಬೈಲ್ ನಲ್ಲಿಯೂ ಕೂಡ ಪಡೆದುಕೊಳ್ಳಬಹುದು,  ಈ ರೀತಿ ಹೊಸ ಪಾನ್ ಕಾರ್ಡ್ ಪಡೆದುಕೊಂಡು ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ನಿಮ್ಮ ಬ್ಯಾಂಕ್ ಖಾತೆಗೆ ಆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಿಸುವುದು ಇದರಿಂದ ನೀವು ಯಾವುದೇ ಸಾವಿರ ರೂಪಾಯಿ ದಂಡ ಪಾವತಿಸದೆ ಉಚಿತವಾಗಿ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಬಹುದು ಧನ್ಯವಾದಗಳು.. 

Leave a Comment