ಗೃಹಲಕ್ಷ್ಮಿ ಯೋಜನೆಯ ಅನರ್ಹರ ಹೊಸ ಪಟ್ಟಿ ಬಿಡುಗಡೆ ಲಿಸ್ಟನಲ್ಲಿ ಹೆಸರು ಇದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 2000 ಹಣ ಬರುವುದಿಲ್ಲ!

ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆಗೆ  ಅರ್ಜಿ ಸಲ್ಲಿಸಿದ್ದು ಗೃಹಲಕ್ಷ್ಮಿ ಯೋಜನೆಯ  ಪ್ರತಿ ತಿಂಗಳ 2000 ಹಣಕ್ಕಾಗಿ ಕಾಯುತ್ತಿದ್ದೀರಾ ನಿಮಗೆಲ್ಲರಿಗೂ ಕೂಡ ಇಲ್ಲಿದೆ ಬಹುದೊಡ್ಡ ಸುದ್ದಿ ಗೃಹಲಕ್ಷ್ಮಿ ಯೋಜನೆಯ ಹೊಸ ಲಿಸ್ಟ್ ಬಿಡುಗಡೆ ಮಾಡಿದ್ದು ಈ ಹೊಸ ಲಿಸ್ಟಿನಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಬರುವುದಿಲ್ಲ ಹಾಗೂ ನೀವು ಈ ಲಿಸ್ಟ್ ಅನ್ನು ನೇರವಾಗಿ ಮೊಬೈಲ್ ಮೂಲಕ ಚೆಕ್ ಮಾಡಿ  ಕೊಳ್ಳಬಹುದು, ಲಿಸ್ಟ್ ಚೆಕ್ ಮಾಡುವುದು ಹೇಗೆ ಎಂಬ ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ 

ಗೃಹಲಕ್ಷ್ಮಿ ಯೋಜನೆಯ ಹಣ ಬ್ಯಾಂಕ್ ಖಾತೆಗೆ ತಲುಪಬೇಕು ಎಂಬ ಸಂತಸದ ಕ್ಷಣದಲ್ಲಿ ರಾಜ್ಯ ಸರ್ಕಾರವು ಈ ಲಿಸ್ಟ್ ಬಿಡುಗಡೆ ಮಾಡಿದ್ದು ಈ ಲಿಸ್ಟಿನಲ್ಲಿ ಬಹುತೇಕ ಜನರ ಗೃಹಲಕ್ಷ್ಮಿ ಯೋಜನೆಯ ಹೆಸರನ್ನು ತೆಗೆದುಹಾಕಲಾಗಿದೆ ಸರ್ಕಾರವು ಈ ಮುಂಚೆ ಕೇವಲ ಆದಾಯ ತೆರಿಗೆ ಪಾವತಿದಾರರಿಗೆ ಹಾಗೂ ಜಿಎಸ್‌ಟಿ ರಿಜಿಸ್ಟ್ರೇಷನ್ ಮಾಡಿಸಿದವರಿಗೆ ಮಾತ್ರವಷ್ಟೇ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲವೆಂದು ತಿಳಿಸಿದ್ದು ಇದೀಗ ಸರ್ಕಾರಿ ಕೆಲಸದಲ್ಲಿರುವವರಿಗೆ ಹಾಗೂ ಪೆನ್ಷನ್ ಪಡೆಯುತ್ತಿರುವವರು ಕೂಡ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಫಲಾನುಭವಿ ಆಗಲಾರರು ಎಂದು ಪರಿಗಣಿಸಿ, ಹೊಸ ಲಿಸ್ಟನ್ನು ಬಿಡುಗಡೆ ಮಾಡಿದೆ!ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಕರ್ನಾಟಕ ಗೃಹಲಕ್ಷ್ಮಿ ಯೋಜನೆ 2023

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದ ಬೆನ್ನಲ್ಲೇ ರಾಜ್ಯದ ಗೃಹಿಣಿಯರಿಗೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಅಡಿಯಲ್ಲಿ ಕರ್ನಾಟಕದ ಗೃಹಿಣಿಯರು ಪ್ರತಿ ತಿಂಗಳು 2000 ದಂತೆ ವರ್ಷಕ್ಕೆ 24,000  ಹಣವನ್ನು ಪಡೆಯುವ ಯೋಜನೆ ಇದಾಗಿದೆ ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ನೀವು 2000 ಹಣವನ್ನು ನೇರ ನಿಮ್ಮ ಬ್ಯಾಂಕ್ ಖಾತೆಗೆ ಪಡೆಯಬಹುದು ಈ ಯೋಜನೆಯ ಅಡಿಯಲ್ಲಿ ಸರ್ಕಾರವು ಇದೀಗ ಹೊಸ ಬದಲಾವಣೆ ತಂದಿದ್ದು ಹೊಸ ಲಿಸ್ಟ್ ಬಿಡುಗಡೆ ಮಾಡಿದೆ. ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ನೀವು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಫಲಾನುಭವಿ ಆಗುವುದಿಲ್ಲ.

ಅಂದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 2000 ಹಣ ನಿಮಗೆ ಬರುವುದಿಲ್ಲ ಈ ಕುರಿತು ಈ ಲೇಖನದಲ್ಲಿ ನೀವು ಯಾವ ರೀತಿ ಗೃಹಲಕ್ಷ್ಮಿ ಯೋಜನೆಯ ಹೊಸ ಲಿಸ್ಟ್ ಚೆಕ್ ಮಾಡುವುದು ಹಾಗೂ ಲಿಸ್ಟಿನಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂದು ಹೇಗೆ ಪರಿಶೀಲಿಸಿಕೊಳ್ಳುವುದು ಎಂಬ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಿದ್ದೇವೆ. ಲೇಖನವನ್ನು ಕೊನೆವರೆಗೂ ಓದಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ!

ಗೃಹಲಕ್ಷ್ಮಿ ಯೋಜನೆಯ  ಅನರ್ಹ ಪಟ್ಟಿ ಬಿಡುಗಡೆ!

ಬಹಳಷ್ಟು ಜನ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೆಂದು ಸರ್ಕಾರಕ್ಕೆ ಕೇಳುತ್ತಿದ್ದ ಕಾರಣ ಸರ್ಕಾರ ಇದೀಗ ಹೊಸ ಪಟ್ಟಿಯೊಂದನ್ನು ಬಿಡುಗಡೆ ಮಾಡಿದೆ ಈ ಪಟ್ಟಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅನರ್ಹರಲ್ಲದ ಹೆಸರುಗಳನ್ನು ಬಿಡುಗಡೆ ಮಾಡಿದೆ ಈ ಲಿಸ್ಟಿನಲ್ಲಿ ನೀವು ಈ ಕೂಡಲೇ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂದು ಪರಿಶೀಲಿಸಿಕೊಳ್ಳಬಹುದು ಪರಿಶೀಲಿಸಿಕೊಂಡ ಬಳಿಕ ನಿಮ್ಮ ಹೆಸರು ಲಿಸ್ಟಿನಲ್ಲಿ ಇದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ಒಂದು ವೇಳೆ ಲಿಸ್ಟಿನಲ್ಲಿ ಹೆಸರು ಇಲ್ಲದಿದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ನೇರ ನಿಮ್ಮ ಬ್ಯಾಂಕ್ ಖಾತೆಗೆ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಗೃಹಲಕ್ಷ್ಮಿ ಯೋಜನೆಯ ಅನರ್ಹ ಪಟ್ಟಿ ಚೆಕ್ ಮಾಡುವುದು ಹೇಗೆ!

  1.  ಗೃಹಲಕ್ಷ್ಮಿ ಯೋಜನೆಯ ಹೊಸ ಅನರ್ಹಪಟ್ಟಿಯನ್ನು ನೀವು ಚೆಕ್ ಮಾಡಿಕೊಳ್ಳಲು ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ನೇರವಾಗಿ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬಹುದಾಗಿದೆ. ಲಿಂಕ್ : https://ahara.kar.nic.in/Home/EServices

  1. ಲಿಂಕ್ ಕ್ಲಿಕ್ ಮಾಡಿದ ಬಳಿಕ ನೀವು ಅಲ್ಲಿ ಈ ರೇಷನ್ ಕಾರ್ಡ್ ಮೇಲೆ ಕ್ಲಿಕ್ ಮಾಡಿ ಬಳಿಕ ನಿಮಗೆ Show Cancelled Suspended List ಎಂದು ಬರಲಿದೆ ಆ ಆಪ್ಷನ್ ಅನ್ನು ಕ್ಲಿಕ್ ಮಾಡಿ 

  1. ನಂತರ ನೀವು ನಿಮ್ಮ ಜಿಲ್ಲೆ ಹೋಬಳಿ ತಾಲೂಕು ಹಾಗೂ ಊರನ್ನು ಸೆಲೆಕ್ಟ್ ಮಾಡಿಕೊಂಡು ಗೋ ಮೇಲೆ ನೀವು ಕ್ಲಿಕ್ ಮಾಡಬೇಕು.

  1. ಮಾಡಿದ ಬಳಿಕ ನಿಮ್ಮ ಊರಿನಲ್ಲಿ ಯಾರ ಯಾರ ಹೆಸರುಗಳನ್ನು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ತೆಗೆದು ಹಾಕಲಾಗಿದೆ ಎಂಬುದರ ಪಟ್ಟಿ ಸಿಗಲಿದೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ನೀವು ಪರಿಶೀಲಿಸಿಕೊಳ್ಳಬಹುದು ಎಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ಸೇರಿದಂತೆ ನಿಮ್ಮ ಹೆಸರನ್ನು ಕೂಡ ನಮೂದಿಸಲಾಗಿರುತ್ತದೆ ಇಲ್ಲಿ ನಿಮ್ಮ ಹೆಸರು ಇದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ ಎಂದರ್ಥ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ :ಅನ್ನಭಾಗ್ಯ ಯೋಜನೆಯ ಹೊಸ ಲಿಸ್ಟ್ ಬಿಡುಗಡೆ ಲಿಸ್ಟ್ ನಲ್ಲಿ ಹೆಸರೂ ಇದ್ದರೆ ಮಾತ್ರ ಅಷ್ಟೇ ಹಣ ಸಿಗಲಿದೆ!

ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು ಶುಭದಿನ

Leave a Comment