ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ! ಈ ಕೂಡಲೇ ಅರ್ಜಿ ಸಲ್ಲಿಸಿ, ವಿದ್ಯಾರ್ಥಿ ವೇತನವನ್ನು ಪಡೆಯಿರಿ.

ಎಲ್ಲರಿಗೂ ನಮಸ್ಕಾರ…

ಕರ್ನಾಟಕ ರಾಜ್ಯ ಸರ್ಕಾರದಿಂದ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ. ವಿದ್ಯಾರ್ಥಿ ವೇತನವನ್ನು ಪಡೆಯಬಹುದು, ನೇರವಾಗಿ ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗುತ್ತದೆ. ಈ ಒಂದು ವಿದ್ಯಾರ್ಥಿ ವೇತನದಲ್ಲಿ ಆನ್ಲೈನ್ ಮೂಲಕವೇ ಅರ್ಜಿಯ ಪ್ರಕ್ರಿಯೆಯನ್ನು ಸಲ್ಲಿಸಬಹುದು. ಯಾವುದೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹರಿರುತ್ತಾರೆ.

WhatsApp Group Join Now
Telegram Group Join Now

ಹಾಗೂ ಇಲಾಖೆಯು ನಿಗದಿ ಪಡಿಸಿರುವ ದಿನಾಂಕದ ಒಳಗೆ ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆಯಿರಿ. ಅರ್ಜಿ ಸಲ್ಲಿಸುವುದು ಯಾವಾಗ ಕೊನೆಗೊಳ್ಳುತ್ತದೆ ಹಾಗೂ ಯಾವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹರು ಹಾಗೂ ಇನ್ನೂ ಹೆಚ್ಚಿನ ಮಾಹಿತಿಯನ್ನು ಈ ಕೆಳಕಂಡ ಲೇಖನದಲ್ಲಿ ತಿಳಿಸಲಾಗಿದೆ ಲೇಖನವನ್ನು ಕೊನೆಯವರೆಗೂ ಓದಿ.

SSP Scholarship 2023 :- ಉತ್ತಮವಾದ ವಿದ್ಯಾಭ್ಯಾಸ ಮಾಡಲು ಕೆಲ ವಿದ್ಯಾರ್ಥಿಗಳಿಗೆ ಹಣದ ಸಮಸ್ಯೆ ಉಂಟಾಗಬಹುದು ಈ ಹಣದ ಸಮಸ್ಯೆಯನ್ನು ತೊರೆದು ಹಾಕಲು ಸರ್ಕಾರ ಮುಂದಾಗಿದೆ ಹಾಗಾಗಿ ವಿದ್ಯಾರ್ಥಿಗಳಿಗಾಗಿ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ. ಮತ್ತು ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ. ಪ್ರೋತ್ಸಾಹ ಧನವನ್ನು ಪಡೆಯಿರಿ. ಓದಲು ಹಲವಾರು ಹಣದ ಸಮಸ್ಯೆ ಉಂಟಾದಾಗ ಈ ವಿದ್ಯಾರ್ಥಿ ವೇತನವನ್ನೇ ಬಳಸಿಕೊಂಡು ಮುಂದಿನ ಶಿಕ್ಷಣವನ್ನು ಪಡೆಯಿರಿ. ಈ ಒಂದು ವಿದ್ಯಾರ್ಥಿ ವೇತನವು ಅರ್ಹ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ.

SC-ST ವರ್ಗದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಅಲ್ಪಸಂಖ್ಯಾತ ವ್ಯಾಪ್ತಿಯಲ್ಲಿ ಸೇರಿರುವ ಸಮುದಾಯದ ವರ್ಗದ ಕ್ರಿಶ್ಚಿಯನ್, ಬೌದ್ಧ ಧರ್ಮ ಹಾಗೂ ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಪೂರೈಸಬಹುದು.

SSP ವಿದ್ಯಾರ್ಥಿ ವೇತನವನ್ನು ಪಡೆಯಲು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು.

  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರುವ ಕ್ರಿಶ್ಚಿಯನ್ಸ್, ಮುಸ್ಲಿಂ, ಜೈನ, ಬೌದ್ಧ, ಪಾರ್ಸಿ, ಜನಾಂಗಕ್ಕೆ ಸೇರುವ ವಿದ್ಯಾರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ವಾಸಸ್ಥಳ ಕರ್ನಾಟಕವಾಗಿ ಹಾಗೂ ವಿದ್ಯಾರ್ಥಿಗಳು ಕೂಡ ಕರ್ನಾಟಕದಲ್ಲಿ ವಾಸಿಸುವಂಥಹ ಅಭ್ಯರ್ಥಿಗಳು ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹರು.
  • ಹಿಂದಿನ ತರಗತಿಯಲ್ಲಿ ಶಿಕ್ಷಣ ಪಡೆದ ಅಂಕಪಟ್ಟಿಯಲ್ಲಿ 50% ಫಲಿತಾಂಶವನ್ನಾದರೂ ಗಳಿಸಿರಬೇಕು.
  • ಹೊಸ ವಿದ್ಯಾರ್ಥಿ ಎಂದು ಪರಿಗಣಿಸುವುದು ಯಾವ ತರಗತಿಗೆ ಎಂದರೆ ಅದು ಒಂದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ.

ಈ ಕೆಳಕಂಡ ದಾಖಲಾತಿಯನ್ನು ವಿದ್ಯಾರ್ಥಿಯು ಹೊಂದಿರಬೇಕು.

  • ವಿದ್ಯಾರ್ಥಿಯು SATS ಗುರುತಿನ ಸಂಖ್ಯೆಯನ್ನು ಹೊಂದಿರಬೇಕು.
  • ವಿದ್ಯಾರ್ಥಿ ತಂದೆ ತಾಯಿಯ ದೂರವಾಣಿ ಸಂಖ್ಯೆ.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕೂಡ ಹೊಂದಿರಬೇಕು.
  • ವಿದ್ಯಾರ್ಥಿಯ ಆಧಾರ್ ಕಾರ್ಡ್ ಹಾಗೂ ತಂದೆ-ತಾಯಿಯ ಆಧಾರ್ ಕಾರ್ಡ್.

ಈ ಮೇಲ್ಕಂಡ ದಾಖಲಾತಿಯನ್ನು ವಿದ್ಯಾರ್ಥಿಯು ಹೊಂದಿರಬೇಕು. ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ.Apply Online ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸಲು ನವೆಂಬರ್ 31 ಕೊನೆಯ ದಿನಾಂಕವಾಗಿದೆ. ಈ ದಿನದಂದೆ ಅರ್ಜಿಯನ್ನು ಸಲ್ಲಿಸಿ. ವಿದ್ಯಾಭ್ಯಾಸ ಮಾಡಲು ಸ್ವಲ್ಪ ಮಟ್ಟಿನ ಸಹಾಯವಾದರೂ ಸರ್ಕಾರದಿಂದ ಆಗುತ್ತದೆ ಎಂದು ಹೇಳಬಹುದು ಏಕೆಂದರೆ ವಿದ್ಯಾರ್ಥಿವೇತನದಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವಂತಹ ಹಣವನ್ನು ಎಲ್ಲಾ ವಿದ್ಯಾರ್ಥಿಯ ಖಾತೆಗೆ ವರ್ಗಾಯಿಸಲಾಗುತ್ತದೆ.

ಲೇಖನವನ್ನು ಇಲ್ಲಿಯವರೆಗೂ ಓದಿದಕ್ಕೆ ಧನ್ಯವಾದಗಳು, ಮತ್ತೆ ಸಿಗೋಣ ಮುಂದಿನ ಲೇಖನದೊಂದಿಗೆ.

Leave a Comment