Karnataka swavalambi  Sarathi scheme 2024 :- ಸರ್ಕಾರದ ‘ಸ್ವಾವಲಂಬಿ ಸಾರಥಿ’ ಯೋಜನೆ ಅಡಿಯಲ್ಲಿ ವಾಹನ ಖರೀದಿಸಲು ಸಿಗಲಿದೆ 3 ಲಕ್ಷ ಸಬ್ಸಿಡಿ.!  ಈಗಲೇ ಅರ್ಜಿ ಸಲ್ಲಿಸಿ. 

Karnataka swavalambi  Sarathi scheme 2024 :- ಸರ್ಕಾರದ ‘ಸ್ವಾವಲಂಬಿ ಸಾರಥಿ’ ಯೋಜನೆ ಅಡಿಯಲ್ಲಿ ವಾಹನ ಖರೀದಿಸಲು ಸಿಗಲಿದೆ 3 ಲಕ್ಷ ಸಬ್ಸಿಡಿ.! 

Karnataka swavalambi  Sarathi scheme 2024:-

 ಎಲ್ಲರಿಗೂ ನಮಸ್ಕಾರ ರಾಜ್ಯ ಸರ್ಕಾರವು ಬಡ ಕುಟುಂಬಗಳಿಗೆ ವಾಹನ ಖರೀದಿಸಲು ಈ ಯೋಜನೆ ಅಡಿಯಲ್ಲಿ 3 ಲಕ್ಷದ ಸಬ್ಸಿಡಿಯ ಮೂಲಕ ಹಣವನ್ನು ನೀಡುತ್ತಿದೆ. ಅಷ್ಟೇ ಅಲ್ಲದೆ ಈ ಯೋಜನೆಯ ಅಡಿಯಲ್ಲಿ ಎಲ್ಲರೂ ಕೂಡ ಅರ್ಜಿ ಸಲ್ಲಿಸುವ ಮೂಲಕ ಸ್ವಂತ ವಾಹನವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಈಗಿನ ರಾಜ್ಯ ಸರ್ಕಾರವು ಹಿಂದುಳಿದ ವರ್ಗದ ಬಡ ಕುಟುಂಬಸ್ಥರಿಗೆ ಎಂದು ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಬಗ್ಗೆ ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ.

WhatsApp Group Join Now
Telegram Group Join Now

 ಹೌದು ಈ ಯೋಜನೆ ಅಡಿಯಲ್ಲಿ ಒಬ್ಬ ಕುಟುಂಬಸ್ಥನೂ 3 ಲಕ್ಷದವರೆಗೆ ಆರ್ಥಿಕ ಸಹಾಯವನ್ನು ಪಡೆಯುವ ಮೂಲಕ ಸ್ವಂತ ವಾಹನವನ್ನು ಖರೀದಿಸಬಹುದು. ಅಷ್ಟೇ ಅಲ್ಲದೆ  2023- 24 ನೇ ಸಾಲಿನ ಕರ್ನಾಟಕದ ಬಜೆಟ್ಟಿನಲ್ಲಿ ಹಣಕಾಸು ಸಚಿವರು ಆಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಯನ್ನು ಪರಿಚಯಿಸಿದರೆ. ಅದೇ ರೀತಿ ಈ ಯೋಜನೆ ಅಡಿಯಲ್ಲಿ ವಿವಿಧ ವರ್ಗದ ನಿರುದ್ಯೋಗಿಗಳು ನಾಲ್ಕು ಚಕ್ರದ ವಾಹನ ಖರೀದಿಸಲು ಗರಿಷ್ಠ 3 ಲಕ್ಷ ಸಬ್ಸಿಡಿ ಮೂಲಕ ಸಹಾಯಧನವನ್ನು ನೀಡುತ್ತಿದ್ದಾರೆ. ಇದಕ್ಕೆ ಬೇಕಾಗುವ ಮುಖ್ಯ ದಾಖಲೆಗಳು ಮತ್ತು ಅರ್ಹತೆಗಳು,  ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕೆಂದು. ಈ  ಲೇಖನದ ಮೂಲಕ ಸಂಪೂರ್ಣವಾಗಿ ತಿಳಿಸುತ್ತೇವೆ 

 ‘ಸ್ವಾವಲಂಬಿ ಸಾರಥಿ’ ಯೋಜನೆ .!

  ಈ  ಸ್ವಾವಲಂಬಿ ಸಾರಥಿ ಯೋಜನೆಯ  ಮೂಲಕ  ಒಬ್ಬ ಕುಟುಂಬಸ್ಥನೂ  ನಾಲ್ಕು ಚಕ್ರದ ವಾಹನವನ್ನು ಖರೀದಿಸಲು ಸರ್ಕಾರವು  ಸಬ್ಸಿಡಿಯ ಮೂಲಕ ಆರ್ಥಿಕ ಸಹಾಯವನ್ನು ನೀಡುತ್ತಿದ.. ಅಷ್ಟೇ ಅಲ್ಲದೆ ಈ ಯೋಜನೆಗೆ ಯಾವುದೇ ಕೆಲವರ್ಗ ಮತ್ತು ಬಡ ರೇಖೆಗಿಂತ ಕೆಳಗಿರುವ ಕುಟುಂಬಸ್ಥರು ಈ ಯೋಜನೆ ಅಡಿಯಲ್ಲಿ 3 ಲಕ್ಷ ಸಬ್ಸಿಡಿಯನ್ನು ಪಡೆಯುವ ಮೂಲಕ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು. ಅಂದರೆ ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ  ಗೂಡ್  ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು .

ಈ ಯೋಜನೆಗೆ ಸಬ್ಸಿಡಿ ಪಡೆಯಲು ಬೇಕಾಗುವ ಅರ್ಹತೆಗಳು.?

  • ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45  ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು. 
  •   ಅಷ್ಟೇ ಅಲ್ಲದೆ ಆ ಕುಟುಂಬಸ್ಥನ  ವಾರ್ಷಿಕ ಆದಾಯವು  1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.
  •  ಜೊತೆಗೆ ಆ ವ್ಯಕ್ತಿಯು ಸಾರಿಗೆ ಅಧಿಕಾರಿಯಿಂದ ನೀಡಲಾದ (DL)  ಡ್ರೈವಿಂಗ್ ಲೈಸೆನ್ಸ್ ನನ್ನು ಹೊಂದಿರಬೇಕು. ಆ ಕುಟುಂಬದ ಯಾವುದೇ ಸದಸ್ಯನೋ ಸರಕಾರಿ  ಉದ್ಯೋಗದ ಅಡಿಯಲ್ಲಿ , ಕಾರ್ಯನಿರ್ವಹಿಸಿದ ಬಾರದು. 
  • ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ  ವರ್ಗದವರಾಗಿರಬೇಕು.

 ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.?

ಈ ಯೋಜನೆಯಲ್ಲಿ ನೀವೇನಾದರೂ ಅರ್ಜಿ ಸಲ್ಲಿಸುವ ಮೂಲಕ ವಾಹನವನ್ನು ಪಡೆಯಲು ಬಯಸಿದ್ದರೆ. ನಾವು ತಿಳಿಸುವಂತಹ ಎಲ್ಲಾ ಮುಖ್ಯ ದಾಖಲೆಗಳನ್ನು  ಹೊಂದಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಅದೇ ರೀತಿ ಅರ್ಜಿ ಸಲ್ಲಿಸುವ ಮೂಲಕ ನೀವು ಸಹ ನಾಲ್ಕು ಚಕ್ರದ  ಸ್ವಂತ ವಾಹನಗಳನ್ನು ಪಡೆದುಕೊಳ್ಳಬಹುದಾಗಿದೆ. ಆ ದಾಖಲೆಗಳು ಯಾವುವು ಎಂದರೆ:-

  1.  ಆಧಾರ್ ಕಾರ್ಡ್
  2.  ಬ್ಯಾಂಕ್ ಪಾಸ್ ಬುಕ್
  3.  ಆದಾಯ  ದೃಡೀಕರಣ  ಪತ್ರ / ಜಾತಿ  ದೃಢೀಕರಣ ಪತ್ರ
  4. (DL) ಡ್ರೈವಿಂಗ್ ಲೈಸೆನ್ಸ್
  5.  ಫೋಟೋ
  6.  ಮೊಬೈಲ್ ನಂಬರ್

 ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ.?

 ಈ ಯೋಜನೆಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದೀರಾ.? ಹಾಗಾದರೆ ಈಗಲೇ  ಹೋಗಿ ಅರ್ಜಿ ಸಲ್ಲಿಸಿ, ಏಕೆಂದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ತಿಂಗಳಾದ ಆಗಸ್ಟ್ 30 2024 ಕೊನೆ ದಿನಾಂಕವಾಗಿದೆ. ಆದ್ದರಿಂದ ಅರ್ಜಿ ಸಲ್ಲಿಸಬೇಕೆಂದು ಕೊಂಡಿರುವ ಕುಟುಂಬಸ್ಥರು ಈಗಲೇ ಹೋಗಿ ಅರ್ಜಿ  ಸಲ್ಲಿಸಿ.

  ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?

ಈ ಯೋಜನೆಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕೆಂದುಕೊಂಡರೆ, ನಾವು ಹೇಳಿರುವಂತಹ ಈ ಎಲ್ಲಾ ಮುಖ್ಯ ದಾಖಲೆಗಳನ್ನು ಹೊಂದಿಸಿಕೊಂಡು. ನಿಮ್ಮ ಹತ್ತಿರದ ಗ್ರಾಮ ಓನ್/ ಕರ್ನಾಟಕ ಓನ್/ ಬೆಂಗಳೂರು ಓನ್ ನಾಗರಿಕ ಸೇವ ಕೇಂದ್ರಗಳಲ್ಲಿ, ಈ ಯೋಜನೆಗೆ ನಿಮ್ಮ ದಾಖಲೆಗಳನ್ನು ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಧನ್ಯವಾದಗಳು.

Leave a Comment