ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೆಂದು ತಲೆ ಕೆಡಿಸಿಕೊಳ್ಳಬೇಡಿ, ಹಣ ಬಂದಿಲ್ಲವೆಂದರೆ ಈ ರೀತಿ ಮಾಡಿ ಹಣ ಪಡೆದುಕೊಳ್ಳಿ.
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಲೇಖನದಲ್ಲಿ ತಿಳಿಸುವುದೇನೆಂದರೆ ಸರ್ಕಾರದ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಡಿಸೆಂಬರ್ ತಿಂಗಳಿನಲ್ಲಿ ಎಲ್ಲರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಸರ್ಕಾರವು …