LPG ಗ್ಯಾಸ್ ಸಬ್ಸಿಡಿ ಹಣ ಪಡೆಯಲು E-KYC ಕಡ್ಡಾಯ ! ಈ ನಿಯಮ ಯಾರಿಗೆಲ್ಲ ಅನ್ವಯವಾಗುತ್ತದೆ ಎಂದು ಈ ಲೇಖನದಲ್ಲಿ ತಿಳಿಯಿರಿ.
ಎಲ್ಲರಿಗೂ ನಮಸ್ಕಾರ… ಎಲ್ಲಾ ಭಾರತೀಯರು ಕೂಡ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಈಗಾಗಲೇ ಎಲ್‍ಪಿಜಿ ಗ್ಯಾಸ್ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಎಲ್ಪಿಜಿ ಗ್ಯಾಸ್ ಸಬ್ಸಿಡಿ ಹಣವನ್ನು ಜನವರಿಯಿಂದ …