ಟಾಟಾ ಕಂಪನಿ ಕಡೆಯಿಂದ ವಿದ್ಯಾರ್ಥಿಗಳಿಗೆ 25,000 ಸ್ಕಾಲರ್ಶಿಪ್ ನೀಡಲಾಗುತ್ತದೆ. ಇಂದೇ ಈ ರೀತಿ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ…

ಟಾಟಾ ಎಐಎ ಕಂಪನಿ ಕಡೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಮುಂದಾಗಿದೆ ಟಾಟಾ ಕಂಪನಿ. ಆರ್ಥಿಕತೆಯ ಸಮಸ್ಯೆಗೆ ಹಣದ ಸೌಕರ್ಯವನ್ನು ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಟಾಟಾ ಜೀವ ವಿಮಾ ಕಂಪನಿ ಕಡೆಯಿಂದ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

ನೀವು ಕೂಡ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕಾ ? ಹಾಗಾದ್ರೆ ಈ ಕೆಳಕಂಡ ಲೇಖನವನ್ನು ಕೊನೆವರೆಗೆ ಓದಿರಿ, ಯಾವ ರೀತಿ ಅರ್ಜಿಯನ್ನು ಸಲ್ಲಿಸಿ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬೇಕು, ಹಾಗೂ ಯಾರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹರು ಎಂಬುದನ್ನು ಕೂಡ ತಿಳಿಯಿರಿ.

ಟಾಟಾ ಎಐಎ ಸ್ಕಾಲರ್ಶಿಪ್ 2023 !

ಟಾಟಾ ಎಐಎ ಕಂಪನಿ ವತಿಯಿಂದ TATA PARAS Scholarship 2023 ಸಾಲಿನ ವಿದ್ಯಾರ್ಥಿವೇತನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅರ್ಹ ಫಲಾನುಭವಿಗಳಿಗೆ 25,000ವನ್ನು ಸಹಾಯಧನವಾಗಿ ನೀಡಲಾಗುತ್ತದೆ. ಹಣಕಾಸಿನ ನೆರವು ನೀಡಲು ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ವರ್ಗಾಯಿಸಲಾಗುತ್ತದೆ. ಈ ಒಂದು ಸ್ಕಾಲರ್ಶಿಪ್ ನಲ್ಲಿ ಒಂದರಿಂದ 12ನೇ ತರಗತಿ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೂ ಹಾಗೂ ಡಿಗ್ರಿ ಪದವಿಯನ್ನು ಆಯ್ಕೆ ಮಾಡಿಕೊಂಡು ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್‌ಗೆ ಅರ್ಹರಿರುತ್ತಾರೆ. ಅವರಿಗೆ ಮಾತ್ರ ತಮ್ಮ ಶೈಕ್ಷಣಿಕ ವೆಚ್ಚದ ರೂ ಹಣವನ್ನು 60 ಸಾವಿರದವರೆಗೆ ವರ್ಗಾಯಿಸಲಾಗುತ್ತದೆ.

Post graduate students scholarship !

ಈ ಒಂದು ಸ್ಕಾಲರ್ಶಿಪ್ ನಲ್ಲಿ ಸ್ನಾತಕೋತ್ತರ ಪದವಿಯನ್ನು ಆಯ್ಕೆ ಮಾಡಿಕೊಂಡು ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅಂದರೆ M.Com, M.Sc MA. ಕೋರ್ಸ್ ಗಳನ್ನು ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ದೊರೆಯಲಿದೆ.

ಸ್ಕಾಲರ್ ಶಿಪ್ ನ ಮೊತ್ತವೆಷ್ಟು :- 25 ಸಾವಿರವರೆಗೆ ಸ್ನಾತಕೋತ್ತರ ಪದವಿ ಆಯ್ಕೆ ಮಾಡಿಕೊಂಡು ಓದುವ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.

PG diploma students scholarship !

ವಾಣಿಜ್ಯ, ಅರ್ಥಶಾಸ್ತ್ರ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸಿನ ನಿರ್ವಹಣೆಯ ಕೊರ್ಸ್ ಗಳನ್ನು ಆಯ್ಕೆ ಮಾಡಿಕೊಂಡು ಓದುವ ಅರ್ಹ ಅಭ್ಯರ್ಥಿಗಳು ಈ ಒಂದು ಯೋಜನೆ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು. ಅಂದರೆ ವಿವಿಧ ಕೋರ್ಸ್ ಗಳನ್ನು ಆಯ್ಕೆ ಮಾಡಿ ತಮ್ಮ ಶಿಕ್ಷಣವನ್ನು ಮೊದಲನೇ ವರ್ಷದಲ್ಲಿ ಮುನ್ನಡೆಸುವ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ 25,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.

ಈ ಸ್ಕಾಲರ್ಶಿಪ್ ನ ಮೊತ್ತ :- 25,000 ಆಗಿರುತ್ತದೆ ಅರ್ಹ ಮೊದಲನೇ ವರ್ಷದ ಶಿಕ್ಷಣವನ್ನು ಮುಂದುವರಿಸುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗಲಿದೆ.

PUC students scholarship !

ಪಿಯುಸಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನದ ಹಣ ದೊರಕಲಿದೆ ನೀವು ಕೂಡ ಪಿಯುಸಿಯಲ್ಲಿ ಓದುತ್ತಿದ್ದೀರಾ ? ಹಾಗಾದ್ರೆ ಈ ಕೂಡಲೇ ಈ ಕೆಳಕಂಡ ಮಾಹಿತಿಯಂತೆ ಅರ್ಜಿಯನ್ನು ಸಲ್ಲಿಸಿ. ಈ ವಿದ್ಯಾರ್ಥಿ ವೇತನದ ಫಲಾನುಭವಿಗಳಾಗಿ 25 ಸಾವಿರ ದವರೆಗೆ ಹಣವನ್ನು ಪಡೆಯಿರಿ.

ಇದನ್ನು ಓದಿ :- ಮಾತೃಭಾಷೆಯನ್ನು ಬಳಸಿಕೊಂಡು ಟೈಪಿಂಗ್ ಮಾಡಿ ! ಲಕ್ಷಾಂತರ ಹಣವನ್ನು ಸಂಪಾದಿಸಿ. How to earn money from home ! ಇಲ್ಲಿದೆ ಸಂಪೂರ್ಣವಾದ ವಿವರ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಈ ಅರ್ಹತೆಗಳನ್ನು ಹೊಂದಿರಬೇಕು.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹಿಂದಿನ ಶಿಕ್ಷಣದಲ್ಲಿ ಗರಿಷ್ಠವಾದರೂ 50% ಅಂಕಗಳನ್ನು ಗಳಿಸಿರಬೇಕು. ನಿಮ್ಮ ಹಿಂದಿನ ತರಗತಿಯ ಅಂಕವು 50% ಗಿಂತ ಹೆಚ್ಚು ಬಂದಿದೆಯೇ ಹಾಗಾದ್ರೆ ನೀವು ಅರ್ಹರು ಎಂದರ್ಥ.

ಅರ್ಜಿದಾರರ ಕುಟುಂಬದ ಆದಾಯವು 5 ಲಕ್ಷಕ್ಕಿಂತ ಕಡಿಮೆ ವೆಚ್ಚದಲ್ಲಿರಬೇಕು. ನಿಮ್ಮ ಕುಟುಂಬದ ಆದಾಯವು 5 ಲಕ್ಷಕ್ಕಿಂತ ಹೆಚ್ಚು ಇದ್ದರೆ ಅಂಥಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಅಸಾಧ್ಯ.

ಇಂಥವರಿಗೆ ಮಾತ್ರ ವಿದ್ಯಾರ್ಥಿ ವೇತನ ಸಲ್ಲುತ್ತದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 25 ಸಾವಿರವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಹಾಗೂ ವಿಕಲಚೇತನ ಮಕ್ಕಳಿಗೂ ಕೂಡ ಈ ವಿದ್ಯಾರ್ಥಿ ವೇತನ ಸಲ್ಲುತ್ತದೆ ನೀವು ಈ ಎರಡು ವರ್ಗಗಳಲ್ಲಿ ಯಾವುದೆಂದು ಖಚಿತಪಡಿಸಿಕೊಳ್ಳಿ, ನಂತರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರಿ.

ಈ ಕೆಳಕಂಡ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು.

  • ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
  • ಹಿಂದಿನ ಶಿಕ್ಷಣದ ಮಾರ್ಕ್ಸ್ ಕಾರ್ಡ್ ( ಅಂಕಪಟ್ಟಿ )
  • ಆಧಾರ್ ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಈ ಮೂರರಲ್ಲಿ ಒಂದಾದರೂ ದಾಖಲಾತಿಯನ್ನು ಅರ್ಹ ಅರ್ಜಿದಾರರು ಹೊಂದಿರಬೇಕು.
  • ಇಂದಿನ ವರ್ಷದ ಕಾಲೇಜಿನ ಗುರುತಿನ ಚೀಟಿ, ಶುಲ್ಕ ರಸೀದಿ ಪತ್ರಗಳು.
  • ಬ್ಯಾಂಕ್ ಖಾತೆ
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಅರ್ಜಿದಾರನ ವಿಳಾಸ

ಈ ಎಲ್ಲಾ ಮೇಲ್ಕಂಡ ದಾಖಲಾತಿಗಳನ್ನು ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಹೊಂದಿರಬೇಕು, ಒಂದೊಮ್ಮೆ ಪರಿಶೀಲಿಸಿಕೊಳ್ಳಿ ನಿಮ್ಮ ಹತ್ತಿರ ಈ ದಾಖಲಾತಿಗಳು ಇದೆಯಾ ಎಂದು ಪರಿಶೀಲಿಸಿದ ನಂತರ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ಕ್ಕಿಸಿ ಅರ್ಜಿಯನ್ನು ಪೂರೈಸಿರಿ ನಂತರ ನಿಮಗೆ 25 ಸಾವಿರವರೆಗೆ ವಿದ್ಯಾರ್ಥಿ ವೇತನ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತದೆ.

Apply Online

ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನಾಂಕವಾಗಿದೆ ಅದಕ್ಕಾಗಿ ನೀವು ಈ ಕೂಡಲೇ ಅರ್ಜಿಯನ್ನು ಪೂರೈಸಬೇಕು. ನಿಮ್ಮ ಸ್ನೇಹಿತರು ಕೂಡ ಈ ಮೇಲ್ಕಂಡ ಶಿಕ್ಷಣವನ್ನು ಪಡೆಯುತ್ತಿದ್ದಾರ ಹಾಗಾದರೆ ಅವರಿಗೂ ಕೂಡ ಈ ಲೇಖನವನ್ನು ಶೇರ್ ಮಾಡುವ ಮೂಲಕ 25,000 ದವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ ಎಂದು ತಿಳಿಸಿರಿ.

ಲೇಖನವನ್ನು ಇಲ್ಲಿಯವರೆಗೂ ಓದಿದ್ದಕ್ಕೆ ಧನ್ಯವಾದಗಳು, ಮತ್ತೆ ಸಿಗೋಣ ಮುಂದಿನ ಲೇಖನ ದೊಂದಿಗೆ.

Leave a Comment