ವಿದ್ಯಾ ವಿಕಾಸ ಯೋಜನೆ ಅಡಿ ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ, ಶೂ-ಸಾಕ್ಸ್ ವಿತರಣೆ : ಸಿಎಂ ಸಿದ್ದರಾಮಯ್ಯ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ.

ಈ ಲೇಖನದಲ್ಲಿ ತಿಳಿಸುವುದೇನೆಂದರೆ ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಅಳವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದೇ ರೀತಿ ವಿದ್ಯಾ ವಿಕಾಸನ ಯೋಜನೆಯು ಕೂಡ ಒಂದು ವಿಜಯ್ ವಿಕಾಸನ ಯೋಜನೆ ಶಾಲಾ ಮಕ್ಕಳಿಗೆ ಸಂಬಂಧಪಟ್ಟಿದೆ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟದೆ. ಸಿದ್ದರಾಮಯ್ಯನವರು ವಿದ್ಯವಿಕಾಸನ ಯೋಜನೆಯ ಅಡಿಯಲ್ಲಿ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ಮತ್ತು ಶೂ ಸಾಕ್ಸ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.45,45,749 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸನ ಯೋಜನೆ ಅಡಿ ಉಚಿತವಾಗಿ ಎರಡು ಜೊತೆ ಸಮವಸ್ತ್ರ ಮತ್ತು ಶೂ -ಸಾಕ್ಸ್ ಗಳನ್ನು ವಿತರಿಸಲಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ಆರ್ಥಿಕ ಬಡ ಕುಟುಂಬದ ಮಕ್ಕಳು ಕೂಡ ಎಲ್ಲಾ ಮಕ್ಕಳಂತೆ ಶೂಗಳನ್ನು ಧರಿಸಿಕೊಂಡು ಹೋಗಬೇಕು.

WhatsApp Group Join Now
Telegram Group Join Now

ಈ ವಿಷಯದ ಬಗ್ಗೆ ಮಕ್ಕಳು ಖಿನ್ನತೆಗೆ ಒಳಗಾಗಬಾರದು, ಎಲ್ಲ ಮಕ್ಕಳು ಸುದರಿಸಿಕೊಂಡು ಹೋಗುತ್ತಾರೆ ನನ್ನಲ್ಲಿ ಏಕೆ ಶೂ ಇಲ್ಲ ನಾನು ಅವರಂತೆ ಶೂಧರಿಸಲು ಸಾಧ್ಯವಿಲ್ಲವೇ ಎಂಬ ಯೋಚನೆಯನ್ನೇ ಮಾಡುತ್ತಾರೆ ವಿನಹ ವಿದ್ಯಾಭ್ಯಾಸದ ಕಡೆ ಗಮನಹರಿಸುವುದಿಲ್ಲ. ಆದ್ದರಿಂದ ಎಲ್ಲಾ ಆರ್ಥಿಕ ಬಡ ಕುಟುಂಬದ ಮಕ್ಕಳು ಕೂಡ ಎಲ್ಲರಂತೆ ಗುಣಮಟ್ಟದ ಶೂ ಸಮವಸ್ತ್ರ ಧರಿಸಬೇಕೆಂದು ಸರ್ಕಾರವು ವಿದ್ಯಾ ವಿಕಾಸನ ಯೋಜನೆಯನ್ನು ಜಾರಿಗೆ ತಂದಿದೆ.

ಎಲ್ಲಾ ಮಕ್ಕಳಲ್ಲೂ ಕೂಡ ಸಮಾನತೆಯ ಭಾವನೆ ಮೂಡಬೇಕು ಎಂಬುದು ಸಿದ್ದರಾಮಯ್ಯನವರ ಉದ್ದೇಶ.55,43,828 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸನ ಯೋಜನೆ ಅಡಿ ಉಚಿತವಾಗಿ 4,47,17,051 ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ. ರಾಜ್ಯದ ಪ್ರತಿ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ನಾವು ಬದ್ಧ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದರು.

ಒಂದರಿಂದ ಐದನೇ ತರಗತಿ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಗೆ ತಲಾ 265 ರೂ..,ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 295 ರೂ.., ಹಾಗೂ 9 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 325 ರೂ.. ವೆಚ್ಚ ಬರಿಸಲಾಗಿದೆ. ಅದೇ ರೀತಿ ಒಂದರಿಂದ ಹತ್ತನೇ ತರಗತಿವರೆಗೆ ಗಂಡು ಮತ್ತು ಹೆಣ್ಣು ಮಕ್ಕಳಿಗೆ ತಲವಾರು ವೆಚ್ಚ ಮಾಡಲಾಗಿದೆ ಎಂಬ ಮಾಹಿತಿ ಒದಗಿ ಬಂದಿದೆ. ಉಚಿತವಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಸಾಕ್ಸ್ ಮತ್ತು ಶೂಗಳನ್ನು ಹಾಗೂ ಸಮವಸ್ತ್ರವನ್ನು ಒದಗಿಸಲಾಗಿದೆ.

ಒಟ್ಟಾರೆ ಎಲ್ಲಾ ಮಕ್ಕಳು ಅಸಮಾನತೆಗೆ ಒಳಗಾಗದೆ ಸಮಾನತೆಯ ಭಾವ ಪ್ರತಿಯೊಬ್ಬ ಮಕ್ಕಳಲ್ಲೂ ಕೂಡ ಸಿದ್ದರಾಮಯ್ಯನವರ ಉದ್ದೇಶ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪನವರು ಕೂಡ ಮಕ್ಕಳಿಗೆ ಗುಣಮಟ್ಟದ ಸಾಕ್ಸ್ ಮತ್ತು ಶೂ ಸಮವಸ್ತ್ರವನ್ನು ನೀಡುವ ಬಗ್ಗೆ ಮಾಹಿತಿ ಮಾತನಾಡಿದ್ದಾರೆ. ಎಲ್ಲಾ ಮಕ್ಕಳಂತೆ ಇವರು ಕೂಡ ಶೂ ಮತ್ತು ಸಾಕ್ಸ್ ಸಮವಸ್ತ್ರವನ್ನು ಧರಿಸಬೇಕು. ಜೊತೆಗೆ ಉತ್ತಮವಾದ ವಿದ್ಯಾಭ್ಯಾಸವನ್ನು ಕಲಿಯಬೇಕು ಎಂಬುದು ಇವರ ಉದ್ದೇಶ.

ಡಿಸೆಂಬರ್ 11ರಂದು ವಿಧಾನ ಪರಿಷತ್ ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎನ್ ರವಿ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿ. 2023-24 ನೇ ಸಾಲಿಗೆ ಪಠ್ಯಪುಸ್ತಕಕ್ಕೆ ಪ್ರತಿ ವಿದ್ಯಾರ್ಥಿಗೆ ಸರಾಸರಿ 395 ರೂಪಾಯಿಯನ್ನು ವೆಚ್ಚ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪನವರು ಹೇಳಿದರು.ಒಟ್ಟಾರೆ ಮಕ್ಕಳ ವಿದ್ಯಾಭ್ಯಾಸ ಉತ್ತಮ ವಾಗಿ ನಡೆಯಬೇಕು ಎಂಬುದು ಎಲ್ಲರ ಉದ್ದೇಶ.

ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಮತ್ತೆ ಸಿಗೋಣ ಮುಂದಿನ ಲೇಖನದೊಂದಿಗೆ.

Leave a Comment